K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್ ತೀರ್ಪು
Team Udayavani, Apr 30, 2024, 12:53 AM IST
ಶಿವಮೊಗ್ಗ: ಚುನಾವಣೆ ಪ್ರಚಾರದಲ್ಲಿ ಕೆ.ಎಸ್.ಈಶ್ವರಪ್ಪ ಅವರು ಮೋದಿ ಫೋಟೊ ಬಳಕೆ ಆಕ್ಷೇಪ ವ್ಯಕ್ತಪಡಿಸಿ ಜಿಲ್ಲಾ ಬಿಜೆಪಿ ಕೋರ್ಟ್ ಮೊರೆ ಹೋಗಿದ್ದು, ಇನ್ನೂ ತೀರ್ಪು ಬಂದಿಲ್ಲ. ಅರ್ಜಿಯ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶರಲ್ಲಿ ಒಬ್ಬರು ನಿವೃತ್ತರಾಗಿದ್ದು, ಮತ್ತೊಬ್ಬರು ವರ್ಗಾವಣೆಯಾಗಿದ್ದಾರೆ.
ಈ ನಡುವೆ ಬೇಸಗೆ ರಜೆ ಇದ್ದು, ವಿಶೇಷ ಕೋರ್ಟ್ ಮುಂದೆ ಅರ್ಜಿ ವಿಚಾರಣೆಗೆ ಬರಬೇಕಿದೆ. ಇದರಿಂದ ಈಶ್ವರಪ್ಪ ಅವರನ್ನು ನಿಯಂತ್ರಿಸಲು ಮುಂದಾಗಿದ್ದ ಬಿಜೆಪಿಗೆ ಕೊಂಚ ನಿರಾಸೆಯಾಗಿದೆ. ಮತದಾನಕ್ಕೆ ಬೆರಳೆಣಿಕೆ ದಿನ ಬಾಕಿ ಇದ್ದು ಕೋರ್ಟ್ ತೀರ್ಪು ತಡವಾದಷ್ಟು ಈಶ್ವರಪ್ಪಗೆ ಲಾಭ ಹೆಚ್ಚು ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
MUST WATCH
ಹೊಸ ಸೇರ್ಪಡೆ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ
Malpe ಬೀಚ್ ಸ್ವಚ್ಛತೆ: 3 ದಿನದಲ್ಲಿ 26 ಲೋಡ್ ಕಸ ಸಂಗ್ರಹ
Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.