ಯಾವುದರಲ್ಲಿ ಹೊಡಿತಾರೋ ಅದರಲ್ಲಿಯೇ ಹೊಡೆದು ಒಂದಕ್ಕೆ ಎರಡು ತೆಗೆದುಬಿಡಿ: ಈಶ್ವರಪ್ಪ

Team Udayavani, Aug 8, 2021, 4:53 PM IST

ಯಾವುದರಲ್ಲಿ ಹೊಡಿತಾರೋ ಅದರಲ್ಲಿಯೇ ಹೊಡೆದು ಒಂದಕ್ಕೆ ಎರಡು ತೆಗೆದುಬಿಡಿ: ಈಶ್ವರಪ್ಪ

ಶಿವಮೊಗ್ಗ: ಹಿಂದೆ ಬಿಜೆಪಿ ಕಾರ್ಯಕರ್ತರನ್ನು ಹೊಡೆದರೆ ವಾಪಸ್ ಹೊಡೆಯೋದಕ್ಕೆ ನಮಗೆ ಶಕ್ತಿ ಇರಲಿಲ್ಲ. ಆದರೆ ಇವತ್ತು ಲಕ್ಷ ಲಕ್ಷ ಜನರು ನಮ್ಮ ಪಕ್ಷದ ಪರವಾಗಿ ಇದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ‌ ನಡೆದ ಬಿಜೆಪಿ ನಗರ ಕಾರ್ಯಕಾರಿಣಿ ಸಭೆಯಲ್ಲಿ‌ ಮಾತನಾಡಿದ ಅವರು, ಹಿಂದುತ್ವದ ಮೆರವಣಿಗೆ ಎಂದರೆ ಅದನ್ನು ಊಹೆ ಮಾಡಲೂ ಆಗುತ್ತಿರಲಿಲ್ಲ. ನಮ್ಮ ಕಾರ್ಯಕರ್ತರನ್ನು ಕೊಲೆ ಮಾಡುತ್ತಿದ್ದರು. ಆಗ ನಮ್ಮ ಹಿರಿಯರು ಬಿ ಕಾಮ್ ಎಟ್ ಆಲ್ ಕಾಸ್ಟ್ ಎಂದು ಹೇಳುತ್ತಿದ್ದರು. ಅಂದರೆ ಎಂತಹ ಸಂದರ್ಭದ ಬಂದರೂ ಸಹ ಶಾಂತವಾಗಿರಿ. ಹೊಡಿಲಿ, ಬಡಿಲಿ, ಕೊಲೆ ಮಾಡಲಿ. ಯಾಕೆ ಅಂದ್ರೆ ನಮ್ಮ ಬಳಿ ಶಕ್ತಿ ಇರಲಿಲ್ಲ ಎಂದು ಈಶ್ವರಪ್ಪ ಹೇಳಿದರು.

ಇದನ್ನೂ ಓದಿ:ಗೊಂದಲವಿಲ್ಲ, ಆನಂದ್ ಸಿಂಗ್-ಎಂಟಿಬಿ ಅವರ ಭಾವನೆಗಳನ್ನು ಹೇಳಿದ್ದಾರಷ್ಟೇ: ಈಶ್ವರಪ್ಪ

ಇವತ್ತು ಇಡೀ ಪ್ರಪಂಚದಲ್ಲಿ ಬಿಜಿಪಿ ಪಾರ್ಟಿ ಹೇಗೆ ಬೆಳೆದಿದೆ ಅಂತ ಎಲ್ಲರಿಗೂ ಗೊತ್ತಿದೆ. ಇವತ್ತು ಯಾರು ಯಾವುದೇ ಮೂಲೆಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನ ಮೈ ಮುಟ್ಟಿದರೆ ಅವತ್ತು ಬಿ ಕಾಮ್ ಎಟ್ ಆಲ್ ಕಾಸ್ಟ್ ಅಂತ ಇತ್ತು ಆದರೆ ಈಗ ಫೇಸ್ ವಿದ್ ದಿ ಸೇಮ್ ಸ್ಟಿಕ್. ಯಾವುದರಲ್ಲಿ ಹೊಡಿತಾರೋ ಅದರಲ್ಲಿಯೇ ಹೊಡೆದು ಒಂದಕ್ಕೆ ಎರಡು ತೆಗೆದು ಬಿಡಿ. ಹೇಳುವುದು ಬೇಡ ಯಾಕಂದರೆ ಪಕ್ಷ ಅಷ್ಟು ಬೆಳೆದು‌ ಬಿಟ್ಟಿದೆ. ಈಗ ನಮ್ಮ ಸುದ್ದಿಗೆ ಯಾರು ಬರುವುದಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.