ಅತಂತ್ರ ವಿಧಾನಸಭೆ ಸಮೀಕ್ಷೆ ಸುಳ್ಳು: ಬಿಎಸ್‌ವೈ
Team Udayavani, May 4, 2018, 6:30 AM IST
ಶಿವಮೊಗ್ಗ: ಸಿದ್ದರಾಮಯ್ಯ ಸಿಎಂ ಆಗಿರುವುದು ಇನ್ನು ನಾಲ್ಕೈದು ದಿನವಷ್ಟೆ. ಪ್ರಧಾನಿ ನರೇಂದ್ರ ಮೋದಿ ಅವರ ವಿರುದಟಛಿ ಅದೇನು ಟ್ವೀಟ್ ಮಾಡುತ್ತಾರೋ ಮಾಡಿಕೊಳ್ಳಲಿ ಎಂದು ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕುಟುಕಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಅತಂತ್ರ ವಿಧಾನಸಬೆ ಎಂಬ ಸಮೀಕ್ಷೆಗಳ ವರದಿ ಸುಳ್ಳಾಗಲಿದೆ. ಉತ್ತರ ಪ್ರದೇಶದಲ್ಲಿ ಸಮೀಕ್ಷೆಗಳನ್ನು ಸುಳ್ಳಾಗಿಸಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳೊಂದಿಗೆ ಬಹುಮತಗಳಿಸಿ ಅಧಿಕಾರಕ್ಕೆ ಬಂದಿತ್ತು. ಇಲ್ಲಿಯೂ ಅದೇ ರೀತಿಯ ಫಲಿತಾಂಶ ಬರಲಿದೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಮೇ 4 ರಂದು ಬಿಡುಗಡೆ ಮಾಡಲಿದ್ದು, ಶೇ.5 ರಷ್ಟು ಮತ ಗಳಿಕೆ ಪ್ರಮಾಣ ಹೆಚ್ಚಾಗಲಿದೆ. ಜನ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ತಮಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.