Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Team Udayavani, Nov 15, 2024, 4:53 PM IST
ಆನಂದಪುರ :- ಸಾಲದ ಬಾಧೆ ತಾಳಲಾರದೆ ರೈತ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ(ನ.14) ತಡರಾತ್ರಿ ನಡೆದಿದೆ.
ಯಡೇಹಳ್ಳಿ ಗ್ರಾಮ ಪಂಚಾಯಿತಿಯ ಗೇರ್ ಬೀಸ್ ಗ್ರಾಮದ ರಾಮಚಂದ್ರ (48) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ರಾಷ್ಟ್ರೀಕೃತ ಬ್ಯಾಂಕು, ಫೈನಾನ್ಸ್, ಕೃಷಿ ಪತ್ತಿನ ಸಹಕಾರಿ ಸಂಘ, ಶ್ರೀ ಶಕ್ತಿ ಸಂಘ ಸೇರಿದಂತೆ ಅನೇಕ ಕಡೆಗಳಲ್ಲಿ ವಿಪರೀತ ಸಾಲ ಮಾಡಿದ್ದು ಸಾಲದ ಬಾಧೆಯನ್ನು ತಡೆಯಲಾರದೆ ಮನೆಯ ಹಿಂಭಾಗದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನಿಗೆ ಹೆಂಡತಿ, ಪುತ್ರಿ, ಪುತ್ರ ರನ್ನು ಬಿಟ್ಟು ಅಗಲಿದ್ದಾರೆ.ಈ ಪ್ರಕರಣ ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
ಇದನ್ನೂ ಓದಿ: Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು
Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
MUST WATCH
ಹೊಸ ಸೇರ್ಪಡೆ
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Sandalwood: ‘ಕುಲದಲ್ಲಿ ಕೀಳ್ಯಾವುದೋ’ ಆಡಿಯೋ ಮಾರಾಟ
Darshan: ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.