ಶಿವಮೊಗ್ಗ : ಬೆಲೆ ಸಿಗದ ಕಾರಣ ಬೆಳೆಯನ್ನು ನಾಶ ಮಾಡಿದ ರೈತರು
Team Udayavani, May 27, 2021, 1:52 PM IST
ಶಿವಮೊಗ್ಗ: ಲಾಕ್ಡೌನ್ ಹೇರಿಕೆ ಮಾಡಿರುವ ಕಾರಣ ಅನ್ನದಾತರು ಬೆಳೆದಿರುವ ಬೆಲೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಹೀಗಾಗಿ ಅದನ್ನ ನಾಶ ಮಾಡಬೇಕಾದ ಅನಿವಾರ್ಯತೆ ನಿರ್ಮಾಣಗೊಂಡಿದೆ.
ಡೆಡ್ಲಿ ವೈರಸ್ನಿಂದ ಹೊರಬರಲು ರಾಜಾದ್ಯಂತ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಹೀಗಾಗಿ ಕೆಲವರ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ರೈತರು ಕೂಡ ಇದರಲ್ಲಿ ಸೇರಿಕೊಂಡಿದ್ದಾರೆ.
ಕಲ್ಲಂಗಡಿ ಬೆಳೆ ನಾಶ ಮಾಡಿದ ರೈತರು
ಹೌದು, ನಾಡಿನ ಜನತೆಗೆ ಬೆಳಕು ನೀಡಿದ ಶರಾವತಿ ಹಿನ್ನೀರಿನ ರೈತರ ಗೋಳು ಹೇಳ ತೀರದಾಗಿದೆ. ಶರಾವತಿ ಹಿನ್ನೀರಿನ ಪ್ರದೇಶಗಳಾದ ಕರೂರು, ಬ್ಯಾಕೋಡು ಭಾಗದ ರೈತರು ಕಲ್ಲಂಗಡಿಗೆ ಸೂಕ್ತ ಮಾರುಕಟ್ಟೆ ಸಿಗದ ಕಾರಣ ತಾವು ಬೆಳೆದಿರುವ ಬೆಳೆ ಖುದ್ದಾಗಿ ನಾಶ ಮಾಡುತ್ತಿದ್ದಾರೆ.
ಈ ಭಾಗದಲಿ ಹತ್ತಾರು ರೈತರು ತಮ್ಮ ಜಮೀನುಗಳಲ್ಲಿ ಕಲ್ಲಂಗಡಿ ಬೆಳೆದಿದ್ದರು. ಆದರೆ ಲಾಕ್ಡೌನ್ ಕಾರಣ ಸೂಕ್ತ ಬೆಲೆ ಸಿಗದೇ ಸಂಕಷ್ಟಕ್ಕೊಳಗಾಗಿದ್ದಾರೆ. ಹೀಗಾಗಿ ತಮಗೆ ಸೂಕ್ತ ಪರಿಹಾರ ಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.