ಸೊರಬದಲ್ಲಿ ವಿಜೃಂಭಣೆಯ ಶ್ರೀ ವೀರಭದ್ರೇಶ್ವರಸ್ವಾಮಿ ಜಯಂತ್ಯುತ್ಸವ
Team Udayavani, Sep 6, 2022, 2:00 PM IST
ಸೊರಬ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಪಟ್ಟಣದಲ್ಲಿ ಶ್ರೀ ವೀರಭದ್ರೇಶ್ವರಸ್ವಾಮಿ ಜಯಂತ್ಯುತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಮುರುಘಾಮಠದ ಆವರಣದಿಂದ ಆರಂಭವಾದ ಶ್ರೀ ವೀರಭದ್ರೇಶ್ವರ ಸ್ವಾಮಿಯ ಭಾವಚಿತ್ರದ ಮೆರವಣಿಗೆ ಚಿಕ್ಕಪೇಟೆ ಮಾರ್ಗವಾಗಿ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ, ಮುಖ್ಯರಸ್ತೆ ನಂತರ ಸಭಾ ಕಾರ್ಯಕ್ರಮ ನಡೆಯುವ ಡಾ. ರಾಜ್ ಕಲಾಕ್ಷೇತ್ರದ ವರೆಗೆ ನಡೆಯಿತು.
ಮೆರವಣಿಗೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಹರಳಹಳ್ಳಿಯ ಶ್ರೀ ಕಾಟಮ್ ಲಿಂಗೇಶ್ವರ ಸ್ವಾಮಿ ವೀರಗಾಸೆ ತಂಡದ ಗುಗ್ಗಳ ಕಾರ್ಯಕ್ರಮ, ಬೈಕ್ ರ್ಯಾಲಿ ಹಾಗೂ ಝಾಂಜ್ ತಂಡ ಮೆರವಣಿಗೆಗೆ ಮೆರುಗು ತಂದವು.
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಜಿಲ್ಲಾಧ್ಯಕ್ಷ ಸಿ.ಪಿ. ಈರೇಶ್ ಗೌಡ, ತಾಲೂಕು ಅಧ್ಯಕ್ಷ ಸಂದೀಪ ಗೌಡ ಯಲವಳ್ಳಿ, ಜಿಪಂ ಮಾಜಿ ಸದಸ್ಯ ಶಿವಲಿಂಗೇಗೌಡ, ತಾಪಂ ಮಾಜಿ ಸದಸ್ಯ ಸುನೀಲ್ ಗೌಡ, ಜೆ.ಎಸ್. ಚಿದಾನಂದ ಗೌಡ ಜೇಡಗೇರಿ, ನಾಗರಾಜ ಗುತ್ತಿ, ನವೀನ್ ಗುತ್ತಿ, ಆಶೀಕ್ ನಾಗಪ್ಪ, ಹರ್ಷಾ, ಡಿ. ಶಿವಯೋಗಿ, ಪ್ರದೀಪ್ ಬಾಡದಬೈಲು ಸೇರಿದಂತೆ ವೀರಶೈವ ಸಮಾಜದ ಮುಖಂಡರು ಸೇರಿದಂತೆ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.