ಅಗ್ನಿ ಶಾಮಕ ಸಿಬ್ಬಂದಿ ಸೇವೆ ಅಪಾರ

ಅಗ್ನಿಶಾಮಕ ಸೇವಾ ಸಪ್ತಾಹದಲ್ಲಿ ಶಾಸಕ ಕುಮಾರ್‌ ಬಂಗಾರಪ್ಪ ಅಭಿಮತ

Team Udayavani, Apr 16, 2022, 5:18 PM IST

sorabha

ಸೊರಬ: ಅಗ್ನಿಶಮನ ಕಾರ್ಯದಲ್ಲಿ ಅಗ್ನಿಶಾಮಕ ಸಿಬ್ಬಂದಿ ದಿಟ್ಟತನ, ಪ್ರಾಣತ್ಯಾಗ, ಬಲಿದಾನದಿಂದ ತಮ್ಮ ವೈಯಕ್ತಿಕ ಜೀವವನ್ನು ಬಲಿಕೊಟ್ಟು ಸಾರ್ವಜನಿಕರ ಪ್ರಾಣ, ಆಸ್ತಿ, ಮಾನರಕ್ಷಣೆ ಮಾಡಿರುತ್ತಾರೆ. ಹಾಗೆ ಮೃತಪಟ್ಟ ಸಿಬ್ಬಂದಿ ಆತ್ಮಕ್ಕೆ ಶಾಂತಿ ಮತ್ತು ಗೌರವ ಸೂಚಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು ಶಾಸಕ ಎಸ್‌. ಕುಮಾರ್‌ ಬಂಗಾರಪ್ಪ ಹೇಳಿದರು.

ಪಟ್ಟಣದ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ಹುತಾತ್ಮ ಅಗ್ನಿಶಾಮಕ ಸಿಬ್ಬಂದಿಗೆ ಪುಷ್ಪ ನಮನ, ಗೌರವ ವಂದನೆ ಸಲ್ಲಿಸಿ ಅವರು ಮಾತನಾಡಿದರು.

ಅಗ್ನಿಶಾಮಕ ಸಿಬ್ಬಂದಿಯು ಪ್ರತಿಯೊಂದು ತುರ್ತು ಸಂದರ್ಭಗಳಲ್ಲಿ ಜೀವದ ಹಂಗು ತೊರೆದು ಪ್ರಾಣರಕ್ಷಣೆ ಮಾಡುತ್ತಾರೆ. ಜಾತಿ, ಮತ, ಧರ್ಮ ಹಾಗೂ ಲಿಂಗಗಳ ಬೇಧವಿಲ್ಲದೆ ಜೀವ ರಕ್ಷಣೆಗೆ ಮುಂದಾಗುತ್ತಾರೆ. ಅಂತಹ ಧೀರ ಸಿಬ್ಬಂದಿಗಳ ಕಾರ್ಯ ಗೌರವಕ್ಕೆ ಅರ್ಹವಾದುದು. ಈ ಸಪ್ತಾಹ ಕೇವಲ ಕಾರ್ಯಕ್ರಮವಲ್ಲ. ಮುಂದಿನ ಕಾರ್ಯಗಳಿಗೆ ಸಿಬ್ಬಂದಿಯನ್ನು ಉತ್ತೇಜಿಸುವ ಕಾರ್ಯವಾಗಿದೆ ಎಂದರು.

ಅಗ್ನಿಶಾಮಕ ಠಾಣೆಯ ಠಾಣಾಧಿ ಕಾರಿ ಕೆ. ಮಹಾಬಲೇಶ್ವರ ಮಾತನಾಡಿ, ಎರಡನೇ ಮಹಾಯುದ್ಧದ ವೇಳೆ ಮುಂಬೈನಲ್ಲಿ ಹಡಗು ದುರಂತದಲ್ಲಿ ನಡೆದ ಅಗ್ನಿ ಅನಾಹುತ ತಪ್ಪಿಸುವ ವೇಳೆ 66 ಧಕ್ಷ ಅಗ್ನಿಶಾಮಕ ಸಿಬ್ಬಂದಿ ಹುತಾತ್ಮರಾಗಿದ್ದರು. ಅವರ ನೆನಪಿಗಾಗಿ ಪ್ರತಿ ವರ್ಷ ಏ.14ರಿಂದ ಏಳು ದಿನ ಅಗ್ನಿಶಾಮಕ ಸೇವಾ ಸಪ್ತಾಹವನ್ನಾಗಿ ಆಚರಿಸಲಾಗುತ್ತಿದೆ. ಜೊತೆಗೆ ಸಾರ್ವಜನಿಕರಿಗೆ ಅಗ್ನಿ ಅನಾಹುತ ಹಾಗೂ ಇತರೆ ತುರ್ತು ಸಂದರ್ಭಗಳ ಬಗ್ಗೆ ಮುನ್ನೆಚ್ಚರಿಕೆಯನ್ನು ಈ ಸಪ್ತಾಹದ ಮೂಲಕ ನೀಡಲಾಗುತ್ತದೆ ಎಂದ ಅವರು, ತಾಲೂಕಿನ ಶಾಲಾ-ಕಾಲೇಜು, ಸಂಘ-ಸಂಸ್ಥೆಗಳು ಉಚಿತ ಅಗ್ನಿಶಮನ ಉಪನ್ಯಾಸಕ್ಕಾಗಿ 08184-272400 ಅಥವಾ 101ಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.

ಅಗ್ನಿಶಾಮಕ ಸಿಬ್ಬಂದಿ ಡಿ.ವಿ. ಮಂಜುನಾಥ್‌ ಸ್ವಾಗತಿಸಿದರು. ರೋಟರಿ ಕ್ಲಬ್‌ ಮಾಜಿ ಅಧ್ಯಕ್ಷ ರಾಜು ಹಿರಿಯಾವಲಿ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.