ಶಿವಮೊಗ್ಗಕ್ಕೆ ಬಂದಿಳಿಯಿತು ಮೊದಲ ವಿಮಾನ: ಫೆ. 27ರಂದು ಉದ್ಘಾಟನೆ
Team Udayavani, Feb 22, 2023, 7:16 AM IST
ಶಿವಮೊಗ್ಗ: ನಗರದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮೊತ್ತ ಮೊದಲನೆಯ ವಿಮಾನ ಬಂದಿಳಿಯುತ್ತಿದ್ದಂತೆ ದಶಕಗಳ ಕನಸು ನನಸಾಯಿತು.
ಡಿಜಿಸಿಎ (ಡೈರಕ್ಟರ್ ಜನರಲ್ ಆಫ್ ಸಿವಿಲ್ ಏವಿಯೇಶನ್) ಸೋಮವಾರ ಲೈಸೆನ್ಸ್ ಖಾತ್ರಿ ಪಡಿಸಿದ ಹಿನ್ನೆಲೆಯಲ್ಲಿ ಈ ನಿಲ್ದಾಣಕ್ಕೆ ಬಂದಿಳಿದ ವಾಯು ಪಡೆಯ ಇಂಡಿಯಾ 1 ವಿಮಾನಕ್ಕೆ ವಾಟರ್ ಸಲ್ಯೂಟ್ ನೀಡಲಾಯಿತು. ಎರಡು ಫೈರ್ ಫೈಟಿಂಗ್ ವಾಹನಗಳ ಮೂಲಕ ನೀರನ್ನು ಮೇಲಕ್ಕೆ ಹಾಯಿಸಿ, ಬರ ಮಾಡಿಕೊಳ್ಳಲಾಯಿತು. ಈ ವಿಮಾನವು ರನ್‌ವೇ ಮೇಲೆ ಲ್ಯಾಂಡಿಂಗ್, ಟೇಕ್ ಆಫ್ ಸೇರಿ ವಿವಿಧ ಪರೀಕ್ಷೆಗಳನ್ನು ನಡೆಸಿತು.
ಮಾಜಿ ಸಿಎಂ ಯಡಿಯೂರಪ್ಪ ಅವರು ಪ್ರಥಮ ಬಾರಿಗೆ ಸಿಎಂಆಗಿದ್ದಾಗ ವಿಮಾನನಿಲ್ದಾಣ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಗುತ್ತಿಗೆದಾರರು ಕಾಮಗಾರಿ ಪೂರ್ಣಗೊಳಿಸಲು ವಿಫಲರಾದ ಕಾರಣ ಅತಂತ್ರವಾಗಿತ್ತು.
ಫೆ. 27ರಂದು ಉದ್ಘಾಟನೆ
ಶಿವಮೊಗ್ಗ: ಮಲೆನಾಡು, ಮಧ್ಯ ಕರ್ನಾಟಕದ ಮೊದಲ ವಿಮಾನ ನಿಲ್ದಾಣವನ್ನು ಫೆ.27ರಂದು ಬೆಳಗ್ಗೆ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.