ಶಿವಮೊಗ್ಗ: 24 ಗಂಟೆಗಳ ಅವಧಿಯಲ್ಲಿ ನಾಲ್ಕು ಸರಗಳ್ಳತನ ಪ್ರಕರಣ
Team Udayavani, Oct 5, 2019, 1:25 PM IST
ಶಿವಮೊಗ್ಗ: ನಗರದಲ್ಲಿ ಸರಗಳ್ಳರ ಹಾವಳಿ ಜಾಸ್ತಿಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ನಾಲ್ಕು ಸರಗಳ್ಳತನ ಪ್ರಕರಣ ನಡೆದಿದೆ.
ಶುಕ್ರವಾರ ಬೆಳಗ್ಗೆ ರೋಟರಿ ಬ್ಲಡ್ ಬ್ಯಾಂಕ್ ಬಳಿ ಪಾರ್ವತಮ್ಮ ಅವರ 30 ಗ್ರಾಂ ಮಾಂಗಲ್ಯ ಸರ ಕಳ್ಳತನವಾಗಿದ್ದು, ಸಂಜೆ ವೇಳೆಗೆ ನ್ಯೂಮಂಡ್ಲಿಯಲ್ಲಿ ಮಹಿಳೆಯೋರ್ವರ ಮಾಂಗಲ್ಯ ಸರ ಕಳವಿಗೆ ಯತ್ನ ನಡೆದಿದೆ.
ನಗರದ ಕೋಟೆ ರಸ್ತೆಯಲ್ಲಿ ಮಹಿಳೆಯೊಬ್ಬರ 40 ಗ್ರಾಂ ಮಾಂಗಲ್ಯ ಸರ ಕಳವು ನಡೆದಿದ್ದು, ಶನಿವಾರ ಬೆಳಗ್ಗೆ ಖದೀಮರು ಗಾಂಧಿನಗರ ಪಾರ್ಕ್ ಬಳಿ ಗೌರಮ್ಮ ಎಂಬುವರ 50 ಗ್ರಾಂ ಸರ ಅಪಹರಿಸಿ ಪರಾರಿಯಾಗಿದ್ದಾರೆ.
ಸರಗಳ್ಳರ ಕೃತ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪಲ್ಸರ್ ಬೈಕ್ ನಲ್ಲಿ ಬರುವ ಈ ಕಳ್ಳರು ರಸ್ತೆಯಲ್ಲಿ ಹೋಗುವ ಒಂಟಿ ಮಹಿಳೆಯ ಸರ ಕಿತ್ತುಕೊಂಡು ಕ್ಷಣ ಮಾತ್ರದಲ್ಲಿ ಪರಾರಿಯಾಗುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.