ಶಿವಮೊಗ್ಗ: ಕೋವಿಡ್ ನಿಂದ ಗುಣಮುಖರಾದ ನಾಲ್ವರು ಮೆಗ್ಗಾನ್ ಆಸ್ಪತ್ರೆಯಿಂದ ಬಿಡುಗಡೆ
Team Udayavani, May 25, 2020, 11:08 AM IST
ಶಿವಮೊಗ್ಗ: ಕೋವಿಡ್-19 ಸೋಂಕಿಗೆ ತುತ್ತಾಗಿ ಇಲ್ಲಿನ ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಮಂದಿ ಗುಣಮುಖರಾಗಿದ್ದು, ಇಂದು ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ಮೇ 10ರಂದು ಅಹಮದಾಬಾದ್ ನಿಂದ ಶಿವಮೊಗ್ಗಕ್ಕೆ ಬಂದಿದ್ದ ಒಂಬತ್ತು ಜನರಲ್ಲಿ ಎಂಟು ಮಂದಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿತ್ತು. ಕೂಡಲೇ ಎಲ್ಲರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಎಂಟು ಜನರಲ್ಲಿ ನಾಲ್ವರು ಗುಣಮುಖರಾಗಿದ್ದು ಅವರನ್ನು ಇಂದು ಮನೆಗೆ ಕಳುಹಿಸಿಕೊಡಲಾಯಿತು.
ಇದುವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 34 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ನಾಲ್ವರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, ಉಳಿದ 30 ಜನರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.