ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Team Udayavani, Dec 20, 2024, 9:29 AM IST
ಶಿವಮೊಗ್ಗ: ಭದ್ರಾವತಿಯ ಗಣೇಶ ರೈಸ್ ಮಿಲ್ ನಲ್ಲಿ ಗುರುವಾರ ಸಂಭವಿಸಿದ ಬಾಯ್ಲರ್ ಸ್ಫೋಟಗೊಂಡು ಕಣ್ಮರೆಯಾಗಿದ್ದ ಓರ್ವನ ಶವ ಶುಕ್ರವಾರ(ಡಿ.20) ಬೆಳಿಗ್ಗೆ ಪತ್ತೆಯಾಗಿದೆ ಎನ್ನಲಾಗಿದೆ.
ಮೃತ ವ್ಯಕ್ತಿಯನ್ನು ರಘು ಎನ್ನಲಾಗಿದೆ.
ಭದ್ರಾವತಿ ಚನ್ನಗಿರಿ ರಸ್ತೆಯಲ್ಲಿ ಆರ್ಎಂಸಿ ಮುಂಭಾಗದಲ್ಲಿರುವ ಗಣೇಶ್ ರೈಸ್ ಮಿಲ್ ನಲ್ಲಿ ಗುರುವಾರ ಸಂಜೆ ಬಾಯ್ಲರ್ ಸ್ಫೋಟಗೊಂಡಿತ್ತು ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ರಘು ಕಣ್ಮರೆಯಾಗಿದ್ದ ಎನ್ನಲಾಗಿದೆ ಈ ವೇಳೆ ಕಾರ್ಯಾಚರಣೆ ನಡೆಸಿದ ರಕ್ಷಣಾ ತಂಡ ಶುಕ್ರವಾರ ಬೆಳಿಗ್ಗೆ ರಘು ಅವರ ಶವವನ್ನು ಪತ್ತೆಹಚ್ಚಿದೆ.
ಬಾಯ್ಲರ್ ಸ್ಫೋಟದಿಂದ ರೈಸ್ ಮಿಲ್ ಹಾನಿಗೀಡಾಗಿದ್ದು ಜೊತೆಗೆ ಪಕ್ಕದಲ್ಲಿದ್ದ ಎರಡು ಮನೆಗಳಿಗೂ ಹಾನಿಯಾಗಿದೆ ಎನ್ನಲಾಗಿದೆ. ಸ್ಥಳದಲ್ಲಿ ಅಗ್ನಿಶಾಮಕದಳ ಸಿಬ್ಬಂದಿ ಸೇರಿ ಪೊಲೀಸರಿಂದ ಕಾರ್ಯಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.