Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು
Team Udayavani, Nov 13, 2024, 5:51 PM IST
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಡಿವೈಡರ್ ಏರಿದ ಪ್ರಕರಣ ಬುಧವಾರ (ನ.13) ಹೊಳೆ ಬಸ್ ನಿಲ್ದಾಣ ಬಳಿ ನಡೆದಿದೆ.
ಅಪಘಾತದಿಂದ ಬಸ್ಸಿನ ಮುಖ್ಯದ್ವಾರ ಜಾಮ್ ಆಗಿದ್ದರಿಂದ ತುರ್ತು ಬಾಗಿಲು ಮೂಲಕ ಪ್ರಯಾಣಿಕರನ್ನು ಇಳಿಸಲಾಯಿತು. ಘಟನೆಯಿಂದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಭದ್ರಾವತಿಯಿಂದ ಶಿವಮೊಗ್ಗ ನಿಲ್ದಾಣಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಹೊಳೆ ಬಸ್ ನಿಲ್ದಾಣದ ಬಳಿ ಎಡಕ್ಕೆ ತಿರುವು ಪಡೆಯಬೇಕಿತ್ತು. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ.
ಅಪಘಾತ ನಡೆದ ನಂತರ ಚಾಲಕ ಪ್ರಯಾಣಿಕರನ್ನು ಇಳಿಸಿ ಡಿಪೋ ಹೋಗಿದ್ದು ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಬಸ್ ಪಕ್ಕ ಹೋಗುತ್ತಿದ್ದ ಬೈಕಿಗೂ ಸಹ ಬಸ್ ಗುದ್ದಿದ್ದು ಸವಾರ ಬಿದ್ದು ಗಾಯಗೊಂಡಿದ್ದಾರೆ.
ಇದನ್ನೂ ಓದಿ: BBK11: ನಿನ್ನೆ ಅಣ್ಣಾ ಎಂದು ಅತ್ತಿದ್ದ ಚೈತ್ರಾ, ಇಂದು ಶಿಶಿರ್ ಬೆನ್ನಿಗೆ ಚೂರಿ ಹಾಕಿದ್ರಾ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ
MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ
MUST WATCH
ಹೊಸ ಸೇರ್ಪಡೆ
Priyank ಆಕ್ರೋಶ: ರಜಾಕಾರರ ದಾಳಿ & ಖರ್ಗೆ ಕುಟುಂಬದ ದುರಂತ, ಸಿಎಂ ಯೋಗಿ ಮಾತಿನ ಮರ್ಮವೇನು?
Kundapura: ಎಂಟು ಗಂಟೆ ಕಾಲ ನಡೆದ ಕುಂದಾಪುರ ಪುರಸಭೆ!
ಎಡ ಕಣ್ಣಿನ ಬದಲು ಬಲ ಕಣ್ಣಿಗೆ ಶಸ್ತ್ರಚಿಕಿತ್ಸೆ… ಮನೆಗೆ ಬಂದಾಗಲೇ ಗೊತ್ತು ವೈದ್ಯರ ಯಡವಟ್ಟು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Mullikatte: ನಾಡಗುಡ್ಡೆಯಂಗಡಿ-ಸೇನಾಪುರ ರಸ್ತೆ ಹೊಂಡಮಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.