ಸಾಗರ: ಕೂಲಿ ಕಾರ್ಮಿಕನ ಮನೆ ಬಂಗಾರ ಕಳ್ಳತನ

Team Udayavani, Jul 31, 2022, 5:36 PM IST

ಸಾಗರ: ಕೂಲಿ ಕಾರ್ಮಿಕನ ಮನೆ ಬಂಗಾರ ಕಳ್ಳತನ

ಸಾಗರ: ತಾಲೂಕಿನ ಬೊಮ್ಮತ್ತಿಯಲ್ಲಿನ ಕೂಲಿ ಕಾರ್ಮಿಕರ ಮನೆಯೊಂದರಲ್ಲಿ 70 ಸಾವಿರ ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳ ಕಳ್ಳತನ ಮಾಡಲಾಗಿದ್ದು, ಈ ಸಂಬಂಧ ಶನಿವಾರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೊಮ್ಮತ್ತಿಯ ರಾಮಪ್ಪ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಬೀರುವಿನಲ್ಲಿ ಪರ್ಸ್ ಒಳಗೆ ಇಡಲಾಗಿದ್ದ 12 ಗ್ರಾಂ ತೂಕದ 4 ಜೊತೆ ಬಂಗಾರದ ಓಲೆ, 10 ಗ್ರಾಂ ತೂಕದ 2 ಜೊತೆ ಬೆಳ್ಳಿಯ ಗೆಜ್ಜೆಗಳನ್ನು ಕಳ್ಳತನ ಮಾಡಲಾಗಿದೆ. ರಾಮಪ್ಪ, ಪತ್ನಿ ಮತ್ತು ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರ ಕೂಲಿ ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಈ ಕಳ್ಳತನ ನಡೆದಿದೆ.

ಮನೆಯಲ್ಲಿ ಗುಪ್ತವಾಗಿ ಇಡುತ್ತಿದ್ದ ಬೀಗದ ಕೀಯನ್ನೇ ಬಳಸಿ ಕಳ್ಳರು ಮನೆಯೊಳಗೆ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಪರಿಚಿತರಿರುವವರೇ ಕಳ್ಳತನದಲ್ಲಿ ಪಾಲ್ಗೊಂಡಿರಬಹುದು ಎಂದು ಶಂಕಿಸಲಾಗಿದೆ.  ರಾಮಪ್ಪ ಅವರ ಪುತ್ರಿ ಶೋಭಾ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

ಹಿಂದೂ ಅತ್ಯಂತ ಪುರಾತನವಾದ ಧರ್ಮ: ಡಾ.ನಿರ್ಮಲಾ ನಂದನಾಥ ಸ್ವಾಮೀಜಿ

ಹಿಂದೂ ಅತ್ಯಂತ ಪುರಾತನವಾದ ಧರ್ಮ: ಡಾ.ನಿರ್ಮಲಾ ನಂದನಾಥ ಸ್ವಾಮೀಜಿ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-ewewq

ODI; ಹ್ಯಾರಿಸ್‌ ರೌಫ್ ಗೆ ಹೆದರಿದ ಆಸೀಸ್‌ : 9 ವಿಕೆಟ್‌ಗಳಿಂದ ಗೆದ್ದ ಪಾಕಿಸ್ಥಾನ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.