ಸರ್ಕಾರ ರೈತರ ಪರವಾಗಿದೆ, ಈ ರೀತಿ ಬಂದ್ ಮಾಡುವುದರಿಂದ ಅರ್ಥವಿಲ್ಲ: ಬಿಎಸ್ ವೈ
Team Udayavani, Dec 7, 2020, 2:53 PM IST
ಸಾಗರ (ಶಿವಮೊಗ್ಗ): ಪ್ರಧಾನಿಯವರೇ ರೈತರನ್ನು ಕರೆದು ಸಮಾಧಾನ ಮಾಡಲು ಮುಂದಾದರೂ ಕೆಲವರು ಹಠ ಮಾಡುತ್ತಿದ್ದಾರೆ. ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರ ಪರವಾಗಿದೆ. ಈ ರೀತಿ ಬಂದ್ ಮಾಡುವುದರಿಂದ ಅರ್ಥವಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಸಾಗರದಲ್ಲಿ ಮಾತನಾಡಿದ ಅವರು, ರೈತರು ಮಾತುಕತೆ ಮೂಲಕ ಸಮಸ್ಯೆಗಳಿದ್ದರೆ ಹಂತ ಹಂತವಾಗಿ ಬಗೆಹರಿಸಿಕೊಳ್ಳಬೇಕು. ಆದರೆ ಭಾರತ ಬಂದ್ ನಂತಹ ಕಟು ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದರು.
ಇದನ್ನೂ ಓದಿ:ಗುರು-ಶಿಷ್ಯರ ಭೇಟಿ: ಬಹಳ ದಿನಗಳ ನಂತರ ವಿಧಾನಸೌಧದಲ್ಲಿ ಸಿದ್ದರಾಮಯ್ಯ- ಮುನಿರತ್ನ ಪಟ್ಟಾಂಗ!
ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭಗೊಂಡಿದೆ. ಅನೇಕ ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಲಿದ್ದೇವೆ. ಈ ಬಾರಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದೇವೆ ಎಂದ ಅವರು, ಗೋಹತ್ಯೆ ನಿಷೇಧ ಮಸೂದೆಯನ್ನು ರಾಜ್ಯಪಾಲರು ವಾಪಸ್ಸು ಕಳಿಸಿದ್ದಾರೆ. ಹೀಗಾಗಿ ನಾಳೆ ನಾಡಿದ್ದರಲ್ಲಿ ಮತ್ತೊಮ್ಮೆ ಇದೇ ಮಸೂದೆ ಮಂಡನೆ ಮಾಡಿ ಅಂಗೀಕಾರ ಮಾಡುತ್ತೇವೆ. ಇದರ ಬಳಿಕ ಲವ್ ಜಿಹಾದ್ ನಿಷೇಧ ಕಾಯ್ದೆ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.