Theerthahalli: ಕೆನ್ನಾಯಿ (ಕೆಂಪು ನಾಯಿ) ಗುಂಪು ಪ್ರತ್ಯಕ್ಷ: ಆಶ್ಚರ್ಯಗೊಂಡ ಗ್ರಾಮಸ್ಥರು
Team Udayavani, Sep 1, 2023, 10:09 AM IST
ತೀರ್ಥಹಳ್ಳಿ: ತಾಲೂಕಿನ ಹೊದಲಾದಲ್ಲಿ ಅಪರೂಪದ ಕೆನ್ನಾಯಿಯ ಗುಂಪು ಪತ್ತೆಯಾಗಿದ್ದು, ಮಾರೀಕೆರೆ ಅರಣ್ಯದ ಬಳಿ ಅತಿ ವಿರಳವಾದ ಕೆನ್ನಾಯಿಯ ಗುಂಪೊಂದು ಕಂಡುಬಂದಿದೆ. ಇದು ಹೊದಲ ಗ್ರಾಮಸ್ಥರಲ್ಲಿ ಅಚ್ಚರಿ ಉಂಟು ಮಾಡಿದೆ.
ಅರಣ್ಯ ವೀಕ್ಷಕ ಪ್ರಜ್ವಲ್ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ಈ ಕೆನ್ನಾಯಿ ಗುಂಪು ಕಂಡು ಬಂದಿದೆ. ಈ ಕೆನ್ನಾಯಿ ತಮ್ಮ ಗುಂಪಿನೊಂದಿಗೆ ಮಾರಿಕೆರೆ ದಡದಿಂದ ನಲ್ಲಿಸರ ಕಾಡಿನತ್ತ ಹಾದು ಹೋಗುತ್ತಿರುವುದನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದ್ದಾರೆ. ಇದು ಅಚ್ಚರಿಯ ಪ್ರಸಂಗವಾಗಿದೆ.
ಹೆಚ್ಚಾಗಿ ನಾಗರಹೊಳೆ ಅಭಯಾರಣ್ಯದಲ್ಲಿ ಮಾತ್ರ ಕಂಡುಬರುವ ಇವುಗಳು ಇಂದು ತೀರ್ಥಹಳ್ಳಿಯ ಹೊದಲಾದಲ್ಲಿ ಕಂಡುಬಂದಿರುವುದು ಆಶ್ಚರ್ಯಕರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.