ಪಕ್ಷನಿಷ್ಠ ಕಾರ್ಯದಿಂದ ಫಲ ಖಚಿತ: ಹಾಲಪ್ಪ

Team Udayavani, Jan 13, 2021, 6:08 PM IST

Halappa SPEECH

ಸಾಗರ: ಪಕ್ಷದಲ್ಲಿ ನಿಷ್ಠೆಯಿಂದ ಕೆಲಸ ಮಾಡಿದರೆ ಸಂದರ್ಭಾನುಸಾರ ಉತ್ತಮ ಹುದ್ದೆಗಳು ಸಿಕ್ಕೆ ಸಿಗುತ್ತದೆ. ಆದರೆ ಪಕ್ಷಕ್ಕಾಗಿ ಕೆಲಸ ಮಾಡುವಾಗ ನಮ್ಮಲ್ಲಿ ಶ್ರದ್ಧೆ ಇರಬೇಕಾಗುತ್ತದೆ ಎಂದು ಎಂಎಸ್‌ಐಎಲ್‌ ಅಧ್ಯಕ್ಷ ಹಾಗೂ ಶಾಸಕ ಎಚ್‌.ಹಾಲಪ್ಪ ಹರತಾಳು ತಿಳಿಸಿದರು.

ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಬಿಜೆಪಿ ನಗರ ಘಟಕದ ವತಿಯಿಂದ ರಾಜ್ಯ ಸಹಕಾರ ಸಂಘಗಳ ಮಹಾಮಂಡಳದ ನಿರ್ದೇಶಕರಾಗಿ ಅವಿರೋಧ ಆಯ್ಕೆಗೊಂಡ ಗಣಪತಿ ಬ್ಯಾಂಕ್‌ ನಿರ್ದೇಶಕ ಕೃಷ್ಣಮೂರ್ತಿ ಭಂಡಾರಿ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು.

ಭಂಡಾರಿ ಅವರು ಸಾಗರದಲ್ಲಿ ಬಿಜೆಪಿ ಅಸ್ವಿತ್ವದಲ್ಲಿಯೇ ಇಲ್ಲದೆ ಇರುವಾಗ ಪಕ್ಷದ ಧ್ವಜ ಹಿಡಿದು ಸಂಘಟನೆಗೆ ತಮ್ಮನ್ನು ತೊಡಗಿಸಿಕೊಂಡವರು. ಪಕ್ಷದ ಅನೇಕ ಹಿರಿಯರು ಕಷ್ಟದ ಸಂದರ್ಭದಲ್ಲಿಯೂ ಅಧಿಕಾರಕ್ಕೆ ಆಸೆಪಡದೆ ಸಂಘಟನೆಯನ್ನು ಗಟ್ಟಿಗೊಳಿಸಿದ್ದಾರೆ. ಅವರ ಶ್ರಮದಿಂದ ಅಧಿ  ಕಾರಕ್ಕೆ ಬಂದಿದ್ದೇವೆ. ಈ ಸಂದರ್ಭದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸುವುದು ನಮ್ಮ ಹೊಣೆಗಾರಿಕೆಯೂ ಆಗಿರುತ್ತದೆ. ಗ್ರಾಪಂ ಚುನಾವಣೆಯಲ್ಲಿ ಸಹ ಪಕ್ಷದ ಅನೇಕ ಕಾರ್ಯಕರ್ತರು ಗೆದ್ದು ಬಂದಿದ್ದಾರೆ. ಅವರ ಮುಖದಲ್ಲಿನ ಸಂತೋಷ ನೋಡಿದಾಗ ಆತ್ಮತೃಪ್ತಿ ಸಿಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ:ಫಿಟ್ ಇಂಡಿಯಾ ಪರಿಕಲ್ಪನೆ: ಮಂಗಳೂರಿನಲ್ಲಿ ಲಾಠಿ ವ್ಯಾಯಾಮ

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೃಷ್ಣಮೂರ್ತಿ ಭಂಡಾರಿ, ಅನೇಕ ವರ್ಷಗಳಿಂದ ಬಿಜೆಪಿಯಲ್ಲಿ ನಿಷ್ಟಾವಂತ ಕಾರ್ಯಕರ್ತನಾಗಿ ನಾನು ಕೆಲಸ ಮಾಡಿಕೊಂಡು ಬಂದಿದ್ದೇನೆ. ಅಂದು ಪಕ್ಷ ಸಂಘಟನೆಗೆ ಯು.ಎಚ್‌. ರಾಮಪ್ಪ ಮಾರ್ಗದರ್ಶನ ಮಾಡುತ್ತಿದ್ದರು. ಯಡಿಯೂರಪ್ಪ ತಿಂಗಳಿಗೊಮ್ಮೆ ಬಂದು ಪಕ್ಷ ಸಂಘಟನೆ ಮಹತ್ವ ತಿಳಿಸಿಕೊಡುತ್ತಿದ್ದರು ಎಂದು ನೆನಪಿಸಿಕೊಂಡರು.

ರಾಜ್ಯ ಹಿರಿಯರ ಪ್ರಕೋಷ್ಟದ ಸದಸ್ಯ ಯು.ಎಚ್‌. ರಾಮಪ್ಪ, ಎಪಿಎಂಸಿ ಅಧ್ಯಕ್ಷಚೇತನರಾಜ್‌ ಕಣ್ಣೂರು, ನಗರ ಅಧ್ಯಕ್ಷ ಕೆ.ಆರ್‌. ಗಣೇಶಪ್ರಸಾದ್‌, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್‌, ತಾಪಂ ಸದಸ್ಯ ದೇವೇಂದ್ರಪ್ಪ ಯಲಕುಂದ್ಲಿ ಇನ್ನಿತರರು ಇದ್ದರು.

ಟಾಪ್ ನ್ಯೂಸ್

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.