ಮದ್ಯದಂಗಡಿ ಸ್ಥಳಾಂತರಕ್ಕೆ ಆಗ್ರಹ
Team Udayavani, May 7, 2020, 4:16 PM IST
ಹರಪನಹಳ್ಳಿ: ಮದ್ಯದಂಗಡಿ ಪಟ್ಟಣದ ಹೊರಗಡೆ ಸ್ಥಳಾಂತರಿಸಲು ಮನವಿ ಸಲ್ಲಿಸಿದರು.
ಹರಪನಹಳ್ಳಿ: ಕೊಟ್ಟೂರು ರಸ್ತೆಯಲ್ಲಿರುವ ಎಂಎಸ್ ಐಎಲ್ ಮದ್ಯದಂಗಡಿಯನ್ನು ಪಟ್ಟಣದ ಹೊರಗಡೆಗೆ ಸ್ಥಳಾಂತರಿಸುವಂತೆ ಪುರಸಭೆ ಸದಸ್ಯರು ಹಾಗೂ ಸಾರ್ವಜನಿಕರು ಅಬಕಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕೊಟ್ಟೂರು ರಸ್ತೆಯಲ್ಲಿರುವ ಎಂಎಸ್‌ಐಎಲ್ ಮದ್ಯದಂಗಡಿ ತೆರೆದಿರುವುದರಿಂದ ಅಕ್ಕ-ಪಕ್ಕದ ಮನೆಯವರಿಗೆ, ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಆಗುತ್ತದೆ. ಮದ್ಯದಂಗಡಿ ಮುಂದೆಯೇ ಅನಾದಿ ಕಾಲದಿಂದಲೂ ಪೂಜಿಸಿಕೊಂಡು ಬಂದಿರುವ ಅಮ್ಮನ ಆಲದ ಮರವಿದೆ. ಹೀಗಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಕುಡುಕರ ಹಾವಳಿಯಿಂದ ವಿಪರೀತ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ಮದ್ಯದಂಗಡಿ ಪಟ್ಟಣದ ಹೊರಗೆ ಪ್ರಾರಂಭಿಸುವಂತೆ ಒತ್ತಾಯಿಸಿದರು.
ಪುರಸಭೆ ಸದಸ್ಯರಾದ ಇಂಜತರಿ ಮಂಜುನಾಥ, ಕೌಟಿ ವಾಗೀಶ್, ಜಾವೀದ್, ಶಾನಭೋಗರ ಕಿರಣ್, ಎಚ್. ಎಂ. ಜಗದೀಶ್, ವಿನಯಕ ಭಜಂತ್ರಿ, ನಿವೃತ್ತ ಶಿಕ್ಷಕ ಶಂಕ್ರಪ್ಪ, ಚಂದ್ರಪ್ಪ ಗಾಂದಿ, ಗೊಂಗಡಿ ಅನಿಲ್, ಕೌಟಿ ಸುರೇಶ್, ನಾಗರಾಜ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.