Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Team Udayavani, Sep 21, 2024, 2:44 PM IST

Harassment of Hindu sentiment is going on: Vijayendra

ಶಿವಮೊಗ್ಗ: ಮುಖ್ಯಮಂತ್ರಿಯವರ ಕುಮ್ಮಕ್ಕಿನಿಂದ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಹಿಂದೂ ಭಾವನೆ ಮೇಲೆ ಧಕ್ಕೆ ತರುವಂತಹ ಕೆಲಸ ನಡೆಯುತ್ತಿದೆ. ರಾಜ್ಯದಲ್ಲಿ ಯಾವುದೇ ಸರಕಾರ ಇಷ್ಟೊಂದು ಕೆಟ್ಟದಾಗಿ ನಡೆದುಕೊಂಡಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ‌ ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಪದೇ ಪದೇ ಹಿಂದೂ ಸಂಘಟನೆಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ರಾಜ್ಯದಾದ್ಯಂತ ಗಣೇಶ ವಿಸರ್ಜನೆ ಬಹಳ ಅರ್ಥಪೂರ್ಣವಾಗಿ ದೊಡ್ಡ ಮಟ್ಟದಲ್ಲಿ ನಡೆಯುತ್ತದೆ. ನಾಗಮಂಗಲದಲ್ಲಿ ಘಟನೆ ನಡೆದಿದೆ. ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ದಾವಣಗೆರೆಯಲ್ಲಿ ಘಟನೆ ನಡೆದಿದೆ. ಹಿಂದೂ ಸಂಘಟನೆ ಮೇಲೆ ಹಬ್ಬದ ದಿನ ದಾಳಿ ನಡೆದಿದೆ ಎಂದು ಕಿಡಿಕಾರಿದರು.

ತುಮಕೂರಿನಲ್ಲಿ ಪೊಲೀಸರು ವಿದ್ಯಾರ್ಥಿಗಳು ಕಳುಹಿಸಬಾರದು ಎಂದು ಕುಲಸಚಿವರಿಗೆ ಪತ್ರ ಬರೆಯುತ್ತಾರೆ. ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಡಿ ಎಂದು ತಾಕೀತು ಮಾಡಿದ್ದಾರೆ. ದುರಂಹಕಾರ ಇಲ್ಲದಿದ್ದರೆ‌ ಪತ್ರ ಬರೆಯುತ್ತಿರಲಿಲ್ಲ. ಹಿಂದೂ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಸರಕಾರ ನಡೆದುಕೊಳ್ಳುತ್ತಿದೆ. ಕುಲಸಚಿವರು ಈ ಸುತ್ತೊಲೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರಕಾರದ ನಡವಳಿಕೆ ದೇಶದ್ರೋಹಿಗಳಿಗೆ ದೊಡ್ಡ ಶಕ್ತಿ ತಂದುಕೊಡ್ತಿದೆ. ಸರಕಾರದ ನಡವಳಿಕೆ ರಾಜ್ಯಕ್ಕೆ ಮಾರಕವಾಗುತ್ತಿದೆ. ಹಿಂದುಗಳ ಭಾವನೆಗೆ ಧಕ್ಕೆ ತರುತ್ತಿದೆ. ಪ್ಯಾಲೆಸ್ಟೈನ್ ಧ್ವಜ ಹಾರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪಾಕಿಸ್ತಾನದ ಧ್ವಜ ಹಾರಿಸುತ್ತಾರೆ. ಸರಕಾರದ ಧೋರಣೆಯಿಂದ ಇಂತಹ ಘಟನೆ ‌ನಡೆಯುತ್ತವೆ. ಮೊದಲೇ ಕ್ರಮ ಕೈಗೊಂಡಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ ಎಂದು ಬಿ.ವೈ.ವಿಜಯೇಂದ್ರ‌ ಹೇಳಿದರು.

ಮುನಿರತ್ನ ತನಿಖೆಯಾಗಲಿ

ಮುನಿರತ್ನ ತನಿಖೆ ಸರಿಯಾದ ರೀತಿ ಆಗಬೇಕು. ತಪ್ಪು ಮಾಡಿದ್ದರೆ ಸೂಕ್ತ ತನಿಖೆಯಾಗಲಿ ನಾವು ಬೇಡ ಎನ್ನುವುದಿಲ್ಲ. ರಾಜ್ಯ ಸರಕಾರ ಸೂಕ್ತ ತನಿಖೆ ನಡೆಸಬೇಕು ಎಂದು ಬಿ.ವೈ.ವಿಜಯೇಂದ್ರ‌ ಹೇಳಿದರು.

ಟಾಪ್ ನ್ಯೂಸ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.