ಕೈತುಂಬ ಸಾಲ; ಊಟದಲ್ಲಿ ವಿಷ ಬೆರೆಸಿ ಆತ್ಮಹತ್ಯೆ ಮಾಡಿಕೊಂಡ ಕುಟುಂಬ
Team Udayavani, Jan 13, 2023, 3:00 PM IST
ಶಿವಮೊಗ್ಗ: ಸಾಲಗಾರರ ಕಾಟ ತಾಳಲಾರದೆ ತಮ್ಮ ಸಾಕು ಮಗನೊಂದಿಗೆ ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ವಿಷ ಸೇವಿಸಿದ ವೃದ್ದರಾದ ಪ್ರತಾಪ (70) ಮತ್ತು ದಾನಮ್ಮ (63) ದಂಪತಿಗಳು ಮನೆಯಲ್ಲೇ ಸಾವನ್ನಪ್ಪಿದರೆ, ಅಸ್ವಸ್ಥರಾಗಿದ್ದ ಮಗ ಮಂಜುನಾಥ್ (25) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಶಿವಮೊಗ್ಗದ ಮಿಳಘಟ್ಪದ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದ್ದು, ಕುಟುಂಬವು ಮನೆ ನಿರ್ವಹಣೆಗೆ ಸಾಲ ಮಾಡಿಕೊಂಡಿತ್ತು. ಸಾಕಿದ ಮಗನೂ ಪಾರ್ಶ್ವವಾಯು ಪೀಡಿತರಾದ ಹಿನ್ನೆಲೆಯಲ್ಲಿ ನಆತ ಕೂಡಾ ಮನೆಯಲ್ಲಿ ಹಾಸಿಗೆ ಹಿಡಿದಿದ್ದ. ಪತಿಗೆ ವಯಸ್ಸು ಆಗಿದ್ದರಿಂದ ಕೆಲಸವಿರಲಿಲ್ಲ. ಪತ್ನಿಯೇ ಕೊಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡಬೇಕಿತ್ತು.
ಇದನ್ನೂ ಓದಿ:ಭಾರತ ವಿರುದ್ಧದ ಟಿ20 ಸರಣಿಗೆ ಮಿಚೆಲ್ ಸ್ಯಾಂಟ್ನರ್ ಗೆ ಕಿವೀಸ್ ನಾಯಕತ್ವ
ಮನೆ ಬಾಡಿಗೆ ಕಟ್ಟಲಾಗದೇ ದಂಪತಿಗಳ ಪರದಾಟ ನಡೆಸುತ್ತಿದ್ದರು. ಕೈ ಸಾಲ ಮಾಡಿಕೊಂಡಿದ್ದರು. ಸಾಲಗಾರರ ಕಾಟದಿಂದಾಗಿ ಊಟದಲ್ಲಿ ವಿಷ ಬೆರೆಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.