Heavy Rain: ಆನಂದಪುರದಲ್ಲಿ ಭಾರಿ ಮಳೆ ಅಂಗಡಿಗಳಿಗೆ ನುಗ್ಗಿದ ನೀರು
Team Udayavani, Aug 21, 2024, 7:31 PM IST
ಆನಂದಪುರ: ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ಮುಂಬಾಳ ಹಾಗು ಸೂಳಗೊಡು ಗ್ರಾಮದಲ್ಲಿ ನಾಟಿ ಮಾಡಿದ ಗದ್ದೆಗಳಿಗೆ ಭಾರಿ ಹಾನಿ ಉಂಟಾಗಿದೆ.
ಮತ್ತೆ ಬುಧವಾರ ಸಂಜೆ ಸುರಿದ ಭಾರಿ ಮಳೆಯಿಂದ ಆನಂದಪುರ ಹಳೆ ಸಂತೆ ಮಾರುಕಟ್ಟೆ ಹಾಗು ಹೆದ್ದಾರಿ ಪಕ್ಕದ ಹೋಟೆಲ್, ದಿನಸಿ ಅಂಗಡಿಗಳಿಗೆ ನೀರು ನುಗ್ಗಿದ್ದು. ಅರ್ಧ ತಾಸಿಗೂ ಅಧಿಕ ಕಾಲ ಸುರಿದ ಭಾರಿ ಮಳೆಯಿಂದ ಹೆದ್ದಾರಿಯಲ್ಲಿಯೂ ಬಾರಿ ಪ್ರಮಾಣದ ನೀರು ಹರಿದು ಜನರಲ್ಲಿ ಆತಂಕ ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.