ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಹಾಯವಾಣಿ ಕೇಂದ್ರ
Team Udayavani, Jun 10, 2020, 8:40 AM IST
ಶಿವಮೊಗ್ಗ: ಜಿಲ್ಲೆಯ 84 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 25 ರಿಂದ ಜುಲೈ 3 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷಾ ಪೂರ್ವ ಸಿದ್ಧತೆ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ ಗೊಂದಲಗಳಿದ್ದಲ್ಲಿ ಪರಿಹರಿಸಲು ಸಹಾಯವಾಣಿ ಕೇಂದ್ರ ತೆರೆಯಲಾಗಿದೆ.
ಡಿಡಿಪಿಐ ಕಚೇರಿಯ-08182-223851, ಶ್ರೀಮತಿ ಎನ್., ಎಪಿಸಿ -9449327833 ಹಾಗೂ ತಾಂತಿಕ್ರ ಸಹಾಯಕಿ ಲಕ್ಷ್ಮೀ ಎಚ್.ಸಿ. -9686169017 ಅವರನ್ನು ಸಹಾಯವಾಣಿ ಕಾರ್ಯಕ್ರಮದ ಉಸ್ತುವಾರಿಗಾಗಿ ನೇಮಿಸಲಾಗಿದೆ. ಈ ಅಧಿಕಾರಿಗಳು ಸಹಾಯವಾಣಿ ಕಾರ್ಯಕ್ರಮದಲ್ಲಿ ಹಾಜರಿದ್ದು, ದೂರವಾಣಿ ಮೂಲಕ ಬರುವಂತಹ ಕರೆಗಳನ್ನು ಸ್ವೀಕರಿಸಿ ಸಮಸ್ಯೆಗಳು ಹಾಗೂ ಗೊಂದಲಗಳಿಗೆ ಅಗತ್ಯ ಮಾಹಿತಿ ನೀಡುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.