ಸಂಘಟನೆಯಿಂದ ಸಮಾಜ ಬಲಿಷ್ಠ: ಸಿದ್ಧರಾಮೇಶ್ವರ ಶ್ರೀ

ವೆಂಕಟೇಶ್ವರ ದೇವಾಲಯದ ಪ್ರವೇಶೋತ್ಸವ- ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

Team Udayavani, Feb 9, 2020, 6:01 PM IST

09-February-29

ಶಿವಮೊಗ್ಗ: ಭೋವಿ ಸಮಾಜದ ಪ್ರತಿಯೊಬ್ಬರೂ ತಮ್ಮಲ್ಲಿರುವ ಮನಸ್ತಾಪ ಬದಿಗೊತ್ತಿ ಸಂಘಟಿತವಾಗಿ ಮುನ್ನಡೆದಾಗ ಸಮಾಜ ಬಲಗೊಳ್ಳಲು ಸಾಧ್ಯ ಎಂದು ಭೋವಿ ಗುರುಪೀಠದ ಶ್ರೀ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲೂಕಿನ ಹೊಳಲೂರು ಜನತಾ ಕಾಲೋನಿಯಲ್ಲಿ ಶ್ರೀ ವೆಂಕಟೇಶ್ವರ ಸೇವಾ ಸಮಿತಿಯಿಂದ ಶನಿವಾರ ಏರ್ಪಡಿಸಿದ್ದ ಭೋವಿ ಸಮಾಜದ ಬೃಹತ್‌ ಧಾರ್ಮಿಕ ಸಭೆ, ಶ್ರೀ ವೆಂಕಟೇಶ್ವರ ದೇವಾಲಯದ ಪ್ರವೇಶೋತ್ಸವ ಹಾಗೂ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಭೋವಿ ಸಮಾಜದ ಜನರು ಒಂದುಗೂಡದ ಕಾರಣ ಇಂದಿಗೂ ಸಮಾಜದ ಜನರು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಧಾರ್ಮಿಕವಾಗಿ ಹಿಂದುಳಿದಿದ್ದಾರೆ. ಈ ಬಗ್ಗೆ ಅರಿತು ಸಮಾಜದ ಪ್ರತಿಯೊಬ್ಬರೂ ಒಗ್ಗಟ್ಟು ಪ್ರದರ್ಶಿಸಿದಾಗ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಲು ಹಾಗೂ ಸಮಾಜ ಸರ್ವತೋಮುಖವಾಗಿ ಬೆಳವಣಿಗೆ ಕಾಣಲು ಸಹಾಯವಾಗುತ್ತದೆ ಎಂದರು.

ಕಾಗಿನೆಲೆ ಕನಕಗುರು ಪೀಠದ ಶ್ರೀ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿ ಮಾತನಾಡಿ, “ಸಮಾಜದ ಪ್ರತಿಯೊಬ್ಬರೂ ಮೌಡ್ಯ ಆಚರಣೆಗಳಿಂದ ದೂರ ಸರಿದು ಧಾರ್ಮಿಕ ಆಚರಣೆಗಳಲ್ಲಿ ತೊಡಗಿಸಿಕೊಂಡಾಗ ಜೀವನದಲ್ಲಿ ಮೇಲುಗೈ ಸಾಧಿಸಲು ಸಾಧ್ಯವಾಗುತ್ತದೆ ಎಂದರು. ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, “ಭೋವಿ ಸಮಾಜದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಸಮಾಜಕ್ಕೆ ಬೇಕಾದ ಅಗತ್ಯ ಸ್ಥಾನಮಾನಗಳನ್ನು ನೀಡಲಾಗುವುದು ಎಂದರು.

ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಮಾತನಾಡಿ, “ಮನುಷ್ಯನ ನೆಮ್ಮದಿಯ ಜೀವನಕ್ಕೆ ಧಾರ್ಮಿಕ ಕಾರ್ಯಗಳು ಅತ್ಯವಶ್ಯಕ. ಇಂತಹ ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ’ ಎಂದು ಆಶಿಸಿದರು. ಕಾರ್ಯಕ್ರಮದ ಸಲಹಾ ಮತ್ತು ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಸಂತೋಷ್‌ ಹೊಳಲೂರು ಮಾತನಾಡಿ, “ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಭೋವಿ ಸಮಾಜ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರೆಲ್ಲರೂ ಇಂದಿಗೂ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ಹಾಗಾಗಿ ಸಮಾಜದ ಪ್ರತಿಯೊಬ್ಬರೂ ಸಂಘಟಿತ ಪ್ರಯತ್ನದಿಂದ ಮುಂದೆ ಬರಬೇಕಿದೆ ಎಂದು ಕರೆ ನೀಡಿದರು.

ಶಿಕಾರಿಪುರ ವಿರಕ್ತಮಠದ ಚೆನ್ನಬಸವ ಸ್ವಾಮೀಜಿ, ಶಾಸಕ ಕೆ.ಬಿ. ಅಶೋಕ್‌ ನಾಯ್ಕ, ಪ್ರಮುಖರಾದ ಧೀರರಾಜ್‌ ಹೊನ್ನವಿಲೆ, ವೀರಭದ್ರಪ್ಪ ಪೂಜಾರ್‌, ರಾಮಚಂದ್ರಪ್ಪ ಹೊಳಲೂರು ಮತ್ತಿತರರಿದ್ದರು.

ಟಾಪ್ ನ್ಯೂಸ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

9-shivamogga

Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.