Holehonnur :ಬಸ್ ನಿಲ್ದಾಣದಲ್ಲೇ ಮಹಿಳೆಯ 81 ಗ್ರಾಂ ಚಿನ್ನಾಭರಣ ಮಾಯ!!

ನಾವು ಪೊಲೀಸರು ಎಂದು ಇಬ್ಬರಿಂದ ಕೃತ್ಯ... ಪೇಪ‌ರ್ ಬಿಚ್ಚಿ ನೋಡಿದಾಗ ಇದ್ದದ್ದು ಕಲ್ಲುಗಳು!!

Team Udayavani, Feb 29, 2024, 8:07 PM IST

police crime

ಹೊಳೆಹೊನ್ನೂರು: ಇಲ್ಲಿನ ಬಸ್ ನಿಲ್ದಾಣದಲ್ಲಿ ಖತರ್ನಾಕ್ ಗಳಿಬ್ಬರು ಮಹಿಳೆಯೊಬ್ಬರ 81 ಗ್ರಾಂ ಚಿನ್ನಾಭರಣವನ್ನು ಲೂಟಿ ಮಾಡಿದ ಘಟನೆ ಫೆ.27 ರಂದು ನಡೆದಿದೆ.

ಹಾರಹಳ್ಳಿಯ ಗೃಹಿಣಿ ಕುಸುಮ ಅರಹತೊಳಲು ಗ್ರಾಮಕ್ಕೆ ಹೋಗಲು ಶಿವಮೊಗ್ಗಕ್ಕೆ ಬಂದು ಕೈಮರ ಬಸ್ ನಿಲ್ದಾಣದಲ್ಲಿ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುವಾಗ ಇಬ್ಬರು ಅಪರಿಚಿತರು ಬಂದು ನಾವು ಪೊಲೀಸರು ಎಂದು ಹೇಳಿಕೊಂದು, ಇಲ್ಲಿ ತುಂಬಾ ಕಳ್ಳರು ಇದ್ದಾರೆ. ಇಷ್ಟೊಂದು ಒಡವೆ ಹಾಕಿಕೊಂಡು ಬಂದಿದ್ದೀರಿ. ಒಡವೆಯನ್ನು ಬಿಚ್ಚಿ ಬ್ಯಾಗಲ್ಲಿ ಇಟ್ಟುಕೊಳ್ಳಿ ಎಂದಿದ್ದಾರೆ. ಆಗ ಮಹಿಳೆ ತನ್ನ ಕೊರಳಲ್ಲಿದ್ದ 43 ಗ್ರಾಂ. ಮಾಂಗಲ್ಯಸರ, ಚೈನು ಮತ್ತು ಇನ್ನೊಂದು 38 ಗ್ರಾಂ ನ ಸರ  ಬಿಚ್ಚಿ ಕೊಟ್ಟಿದ್ದು, ಅಪರಿಚಿತರು ಈ ಪೇಪರಿಗೆ ಹಾಕಿ ಎಂದು ಮಡಚಿ ದುಂಡುಗೆ ಮಾಡಿ ಕೊಟ್ಟಿದ್ದಾರೆ.

ಅಹರತೊಳಲು ಕಡೆ ಬಸ್ಸನ್ನು ಹತ್ತಿ ಕುಸುಮ ಸರವನ್ನು ಕೊರಳಿಗೆ ಹಾಕಿ ಕೊಳ್ಳೋಣ ಎಂದು ಪೇಪ‌ರ್ ಬಿಚ್ಚಿ ನೋಡಿದಾಗ ಅದರಲ್ಲಿ ಬರೀ ಸಣ್ಣ ಸಣ್ಣ ಕಲ್ಲುಗಳು ಇರುವುದು ಕಂಡು ಗಾಬರಿಗೊಂಡಿದ್ದಾರೆ. ಎಲ್ಲಾ ಕಡೆ ನೋಡುವಷ್ಟರಲ್ಲಿ ಅಪರಿಚಿತರು ಪರಾರಿಯಾಗಿದ್ದಾರೆ. ಬ್ಯಾಗನ್ನೆಲ್ಲಾ ಹುಡುಕಾಡಿದರೂ ಸರಗಳು ಕಾಣಿಸಲಿಲ್ಲ.

ಆಭರಣಗಳನ್ನು ಬಿಚ್ಚಿಸಿ ಪೇಪರ್ ನಲ್ಲಿ ಹಾಕುವ ರೀತಿ ನಟನೆ ಮಾಡಿ ಮಹಿಳೆಗೆ ಮೋಸ ಮಾಡಿರುವ ಬಗ್ಗೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಒಟ್ಟು 3,28,000 ರೂ. ಮೌಲ್ಯದ 81 ಗ್ರಾಂ ಚಿನ್ನಾಭರಣವನ್ನ ಪೊಲೀಸರಂತೆ ನಟಿಸಿ ವಂಚಿಸಿದ್ದಾರೆ.

ಟಾಪ್ ನ್ಯೂಸ್

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

9

Shivamogga: ಅಯೋಧ್ಯೆ ರೀತಿ ವ‌ಕ್ಫ್ ಹಗರಣಕ್ಕೂ ನ್ಯಾಯ ಸಿಕ್ಕೇ ಸಿಗುತ್ತದೆ; ಈಶ್ವರಪ್ಪ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.