Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ

Team Udayavani, Nov 14, 2024, 6:26 PM IST

8

ಹೊಳೆಹೊನ್ನೂರು: ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆಯಾಡಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ.

ಐವರು ದುಷ್ಕರ್ಮಿಗಳು ಸೇರಿ ಭದ್ರಾವತಿ ತಾಲೂಕಿನ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಕಡವೆಯನ್ನು ಬೇಟೆಯಾಡಿದ್ದಾರೆ. ಈ ಮಾಹಿತಿ ತಿಳಿದು ಭದ್ರಾವತಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಅಧಿಕಾರಿಗಳು ನಡೆಸಿದ ದಾಳಿ ವೇಳೆ ಉಳಿದ ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಕಾರ್ಯಾಚರಣೆ ವೇಳೆ ಕಡವೆಯ ಮಾಂಸವನ್ನ ಅರಣ್ಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಟಾಪ್ ನ್ಯೂಸ್

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.