Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

ರಾಜ್ಯದಲ್ಲಿ ಹೆಚ್ಚುತ್ತಿದೆ ಹನಿಟ್ರ್ಯಾಪ್‌, ಮನಿಟ್ರ್ಯಾಪ್‌

Team Udayavani, Sep 20, 2024, 6:53 PM IST

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

ಸಾಗರ: ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುವುದು, ತಮ್ಮ ಲಾಭಕ್ಕಾಗಿ ಎಚ್‌ಐವಿಯಂತಹದ್ದನ್ನು ಇಂಜೆಕ್ಟ್ ಮಾಡುವವರನ್ನು ನೇಣುಗಂಬಕ್ಕೆ ಹಾಕಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಹನಿಟ್ರ್ಯಾಪ್‌, ಮನಿಟ್ರ್ಯಾಪ್‌ ಜಾಸ್ತಿಯಾಗುತ್ತಿದೆ. ಹಿಂದಿನಿಂದಲೂ ಇದು ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.

ರಾಜ್ಯದಲ್ಲಿ ದ್ವೇಷದ ರಾಜಕಾರಣ ಹೆಚ್ಚುತ್ತಿದೆ. ಜನಪ್ರತಿನಿಧಿಯಾದವರು ಹೆಚ್ಚು ಜಾಗ್ರತೆಯಿಂದ ಇರಬೇಕು. ಭ್ರಷ್ಟಾಚಾರ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳಲ್ಲಿ ಸಿಲುಕಬಾರದು. ಜನ ನಮ್ಮನ್ನು ಗಮನಿಸುತ್ತಿರುತ್ತಾರೆ ಎನ್ನುವ ಪ್ರಜ್ಞೆ ಇರಬೇಕು. ಮುನಿರತ್ನ ವಿರುದ್ಧ ಕೇಳಿ ಬಂದಿರುವ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆದು ಬಂಧನಕ್ಕೆ ಒಳಗಾಗಿದ್ದಾರೆ. ಇದಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಪಾತ್ರವೂ ಇಲ್ಲ. ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಸಹ ಇಂತಹ ಘಟನೆ ನಡೆದಿದೆ.

ಅನಗತ್ಯವಾಗಿ ಉಪ ಮುಖ್ಯಮಂತ್ರಿಗಳ ಮೇಲೆ ಗೂಬೆ ಕೂರಿಸಬೇಡಿ. ಮುನಿರತ್ನ ವಿರುದ್ಧ ಬೇರೆ ಬೇರೆ ಪ್ರಕರಣ ದಾಖಲಾಗುತ್ತಿದೆ. ರಾಜ್ಯ ಸರ್ಕಾರ ಕಾನೂನಿಗೆ ಪೂರಕವಾಗಿ ಕೆಲಸ ಮಾಡುವುದು ಅನಿವಾರ್ಯ ಎಂದರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.