ಮಂಡಘಟ್ಟದಲ್ಲಿ ಹೊರಬೀಡು ಆಚರಣೆ

Team Udayavani, Feb 11, 2021, 4:14 PM IST

Horabeedu

ಶಿವಮೊಗ್ಗ: ನಮ್ಮ ಪೂರ್ವಜರು ಜಾರಿಗೆ ತಂದ ಯಾವುದೇ ಆಚರಣೆಗಳನ್ನು ಮೌಡ್ಯ ಎಂದು ಹೇಳಲು ಸಾಧ್ಯವೇ ಇಲ್ಲ. ಎಲ್ಲ ಆಚರಣೆಗಳ ಹಿಂದೆಯೂ ಒಂದಿಲ್ಲೊಂದು ವೈಜ್ಞಾನಿಕ ಕಾರಣಗಳು ಇದ್ದೇ ಇವೆ. ಇಂತಹ ಒಂದು ವೈಜ್ಞಾನಿಕ ಆಚರಣೆಯೇ ಹೊರಬೀಡು.

ಇಂದು ಕೊರೊನಾದಿಂದ ಇಡೀ ಜಗತ್ತೇ ತತ್ತರಿಸಿ ಹೋಗಿದೆ. ಹಿಂದೆಯೂ ಹಲವು ಸಾಂಕ್ರಾಮಿಕ ರೋಗದಿಂದ ಸಾವಿ ರಾರು ಮಂದಿ ಜೀವ ಕಳೆದುಕೊಳ್ಳುತ್ತಿದ್ದರು. ಇಂಥ ಸಾಂಕ್ರಾ ಮಿಕ ರೋಗಗಳಿಂದ ದೂರ ಇರುವ ಉದ್ದೇಶದಿಂದ ನಮ್ಮ ಪೂರ್ವಜರು ಕಂಡುಕೊಂಡ ಮಾರ್ಗವೇ ಹೊರಬೀಡು ಆಚರಣೆ.

ಶಿವಮೊಗ್ಗ ತಾಲೂಕಿನ ಮಂಡಘಟ್ಟ ಎಂಬ ಹಳ್ಳಿಯ ಜನರು ಪ್ರತಿ ಮೂರು ವರ್ಷಕ್ಕೊಮ್ಮೆ ಸೂರ್ಯ ಮೂಡುವ ಮೊದಲೇ ತಮ್ಮ ಸಾಕು ಪ್ರಾಣಿಗಳಾದ ಜಾನುವಾರು, ಕುರಿ, ಕೋಳಿ, ನಾಯಿ ಗಳೊಂದಿಗೆ ಊರನ್ನು ಖಾಲಿ ಮಾಡುತ್ತಾರೆ. ಊರಿಗೆ ಯಾರೂ ಪ್ರವೇಶಿಸ ಬಾರದು ಎಂಬ ಉದ್ದೇಶದಿಂದ ಊರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಬೇಲಿ ನಿರ್ಮಿಸಿ ಇಡೀ ಊರಿಗೆ ದಿಗ್ಬಂಧನ ಹೇರಲಾಗುತ್ತದೆ. ಬಳಿಕ ಜನರು ತಮ್ಮ ಜಾನುವಾರುಗಳೊಂದಿಗೆ ತಮ್ಮ ಜಮೀನಿಗೆ ತೆರಳಿ ಅಲ್ಲಿಯೇ ಒಂದು ದಿನ ವಾಸ್ತವ್ಯ ಹೂಡುತ್ತಾರೆ.

ಹಿಂದೆ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಪ್ಲೇಗ್‌ ಬಂದು ಸಾವಿರಾರು ಮಂದಿ ಮೃತಪಡುತ್ತಿದ್ದರು. ಆಗ ಇಡೀ ಊರಿನ ಜನರು ತಮ್ಮ ಊರನ್ನು ತೊರೆದು ತಮ್ಮ ಜಮೀನುಗಳಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಆಗ ಊರಿನಲ್ಲಿ ಯಾವ ಪ್ರಾಣಿಗಳೂ ಇಲ್ಲದಿರುವ ಕಾರಣಕ್ಕೆ ಸಾಂಕ್ರಾಮಿಕ ರೋಗಗಳು ತನ್ನಿಂತಾನೆ ತಗ್ಗುತ್ತಿತ್ತು. ಯಾರಾದರೂ ಊರಿನಲ್ಲಿ ಉಳಿದರೆ ಕಷ್ಟ ಎನ್ನುವ ಕಾರಣಕ್ಕೆ ಅಂದು ತಮ್ಮ ಜಮೀನಲ್ಲಿ ಮಾರಮ್ಮನ ಆರಾಧನೆ ಆರಂಭಿಸಿದ್ದರು. ಶತಮಾನ ಗಳ ಹಿಂದೆ ಆರಂಭಗೊಂಡ ಈ ಆಚರಣೆಯನ್ನು ಇಂದಿಗೂ ಮಂಢಘಟ್ಟದ ಜನರು ನಡೆಸಿಕೊಂಡು ಬರುತ್ತಿದ್ದಾರೆ. ಇಂದೂ ಸಹ ಜನ ಬೆಳ್ಳಂ ಬೆಳಗ್ಗೆಯೇ ತಮ್ಮ ಮನೆಗಳನ್ನು ತೊರೆದು ಊರಿನಿಂದ ಹೊರಗಿರುವ ತಮ್ಮ ಜಮೀನಿನಲ್ಲಿ ಸೇರಿದ ಜನರು ಅಲ್ಲಿಯೇ ಅಡುಗೆ ಮಾಡಿ ಊಟ ಮಾಡಿದರಲ್ಲದೆ, ಸ್ಥಳದಲ್ಲಿಯೇ ಮಾರಮ್ಮನ ಮೂರ್ತಿ ಸ್ಥಾಪಿಸಿ ಗದ್ದುಗೆಯಲ್ಲಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ರಾತ್ರಿಯಾದ ಮೇಲೆ ತಮ್ಮ ಮನೆಗಳಿಗೆ ತೆರಳಿ ವಿಶಿಷ್ಟ ಆಚರಣೆಗೆ ಅಂತ್ಯ ಹಾಡಿದರು.

ಇದನ್ನೂ ಓದಿ :ಕಲಾಮಂದಿರದಲ್ಲಿ ರಂಗ ತರಬೇತಿ ಶಿಬಿರಕ್ಕೆ ಚಾಲನೆ

ನಮ್ಮ ಪೂರ್ವಜರು ಆಚರಿಸಿಕೊಂಡು ಬಂದ ಆಚರಣೆಗಳನ್ನು ಮೌಡ್ಯ ಎನ್ನುವವರೇ ಹೆಚ್ಚು. ಆ ಆಚರಣೆಗಳಿಗೆ ಕಾರಣವೇನು ಎಂದು ಹುಡುಕಲು ಹೊರಟಾಗ ಮಾತ್ರ ನಮ್ಮ ಹಿಂದಿನವರ ಆಚರಣೆಗಳ ಉದ್ದೇಶ ತಿಳಿಯುತ್ತವೆ. ಹೊರಬೀಡು ಆಚರಣೆಯಂತೆಯೇ ಇತರೆ ಆಚರಣೆಗಳ ಉದ್ದೇಶವನ್ನು ತಿಳಿದುಕೊಂಡಾಗ ಮಾತ್ರ ನಮ್ಮ ಪೂರ್ವಜರ ಸಾಮಾಜಿಕ ಕಳಕಳಿ ಹಾಗೂ ಬದ್ಧತೆಯನ್ನು ಅರಿಯಲು ಸಾಧ್ಯವಾಗುತ್ತದೆ ಎಂಬುದಂತೂ ನಿಜ.

ಟಾಪ್ ನ್ಯೂಸ್

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hrb

Hebri; ಬೈಕ್‌ಗೆ ಕಾರು ಢಿಕ್ಕಿ: ಯುವಕ ಸಾ*ವು

police

Mudbidri; ಎಂಟು ತಿಂಗಳ ಹಿಂದೆ ಬ್ಯಾಟರಿ ಕಳವು: ಇಬ್ಬರು ಆರೋಪಿಗಳ ಬಂಧನ

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.