ಹುಲಿಕಲ್‌ನಲ್ಲಿ ಒಂದೇ ದಿನ ಸುರಿದ 125 ಮಿಮೀ ಮಳೆ

Team Udayavani, Jun 18, 2020, 1:37 PM IST

18-June-15

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸನಗರ: ತಾಲೂಕಿನಾದ್ಯಂತ ಮಳೆ ಬಿರುಸುಗೊಂಡಿದೆ. ಕಳೆದ 24 ಗಂಟೆಯಲ್ಲಿ ವ್ಯಾಪಕವಾಗಿ ಮಳೆ ಸುರಿದಿದೆ. ಹುಲಿಕಲ್‌ ನಲ್ಲಿ ಒಂದೇ ದಿನ ಅತಿ ಹೆಚ್ಚು 125 ಮಿಮೀ ಮಳೆ ಸುರಿದಿದೆ.

ಚಕ್ರಾ ಜಲಾಶಯ ವ್ಯಾಪ್ತಿಯಲ್ಲಿ 110 ಮಿಮೀ, ಸಾವೇಹಕ್ಲು ಜಲಾಶಯ ವ್ಯಾಪ್ತಿಯಲ್ಲಿ 114 ಮಿಮೀ, ಮಾಣಿ ಜಲಾಶಯ ವ್ಯಾಪ್ತಿಯಲ್ಲಿ 66 ಮಿಮೀ ಮಳೆ ಬಿದ್ದಿದೆ. ಮಾಸ್ತಿಕಟ್ಟೆಯಲ್ಲಿ 110 ಮಿಮೀ ಮಳೆ ಸುರಿದರೆ, ಯಡೂರಿನಲ್ಲಿ 84 ಮಿಮೀ ಮಳೆಯಾಗಿದೆ.

ನದಿಯಲ್ಲಿ ಹೆಚ್ಚಿದ ನೀರಿನ ಹರಿವು: ನಗರ ಹೋಬಳಿ ಮತ್ತು ಶರಾವತಿ ನದಿ ಪಾತ್ರದಲ್ಲಿ ಕಳೆದ ಮೂರು ದಿನದಿಂದ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಶರಾವತಿ ನದಿ ಹಿನ್ನೀರಿನ ಜೀವಾಳ ಎಂದೇ ಪರಿಗಣಿತವಾಗಿರುವ ನಗರ ಹೋಬಳಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನೀರಿಲ್ಲದೆ ಒಣಗಿದಂತಿದ್ದ ಶರಾವತಿ ನದಿ ಪಾತ್ರ ಜೀವಕಳೆ ತಂದುಕೊಂಡಿದೆ.

235.60 ಮಿಮೀ ಮಳೆ
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವ ಧಿಯಲ್ಲಿ ಒಟ್ಟು 235.60 ಮಿಮೀ ಮಳೆಯಾಗಿದ್ದು, ಸರಾಸರಿ 33.66 ಮಿಮೀ ಮಳೆ ದಾಖಲಾಗಿದೆ. ಜೂನ್‌-2020 ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 390.67 ಮಿಮೀ ಇದ್ದು, ಇದುವರೆಗೆ ಸರಾಸರಿ 199.09 ಮಿಮೀ ಮಳೆ ದಾಖಲಾಗಿದೆ. ಶಿವಮೊಗ್ಗ 38.20 ಮಿಮೀ, ಭದ್ರಾವತಿ 11.80 ಮಿಮೀ, ತೀರ್ಥಹಳ್ಳಿ 42.60 ಮಿಮೀ, ಸಾಗರ 23.60 ಮಿಮೀ, ಶಿಕಾರಿಪುರ 6.60 ಮಿಮೀ, ಸೊರಬ 9.20 ಮಿಮೀ ಹಾಗೂ ಹೊಸನಗರ 103.60 ಮಿಮೀ ಮಳೆಯಾಗಿದೆ.

ಟಾಪ್ ನ್ಯೂಸ್

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.