ಮುಂಬೈನಿಂದ ಆಗಮಿಸಿದ ಯುವಕನಿಗೆ ಕ್ವಾರಂಟೈನ್‌

Team Udayavani, May 30, 2020, 1:32 PM IST

30-May-12

ಸಾಂದರ್ಭಿಕ ಚಿತ್ರ

ಹೊಸನಗರ: ಮುಂಬೈನಿಂದ ಆಗಮಿಸಿದ್ದ ನಗರದ ಚಿಕ್ಕಪೇಟೆ ನಿವಾಸಿ ಯುವಕನೊಬ್ಬನನ್ನು ನೇರವಾಗಿ ಕ್ವಾರಂಟೈನ್‌ ಕೇಂದ್ರಕ್ಕೆ ಕಳುಹಿಸಿರುವ ಘಟನೆ ತಾಲೂಕಿನ ಮೂಡುಗೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ.

ಈ ಯುವಕ ಶುಕ್ರವಾರ ಬೆಳಿಗ್ಗೆ ಬೈಕ್‌ನಲ್ಲಿ ನಗರಕ್ಕೆ ಆಗಮಿಸುತ್ತಿದ್ದಂತೆ ಸಂಪರ್ಕ ಸಾಧಿಸಿದ ನಗರ ಠಾಣೆ ಪೊಲೀಸರು, ಮೂಡುಗೊಪ್ಪ ಗ್ರಾಪಂ ಪಿಡಿಒ ವಿಶ್ವನಾಥ್‌ ಅವರಿಗೆ ಮಾಹಿತಿ ನೀಡಿದರು. ನಂತರ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆತನನ್ನು ಕ್ವಾರಂಟೈನ್‌ ಮಾಡಲಾಯಿತು.

ಹೊಸನಗರಕ್ಕೆ ರವಾನೆ: ಮುಂಬೈನಿಂದ ಆಗಮಿಸಿರುವ ಕಾರಣ ಹೆಚ್ಚು ಸಮಸ್ಯೆಗೆ ಆಸ್ಪದ ನೀಡದಂತೆ ತಾಲೂಕು ಕೇಂದ್ರದ ವಿದ್ಯಾರ್ಥಿನಿಲಯದಲ್ಲಿ ಕ್ವಾರಂಟೈನ್‌ ಮಾಡುವಂತೆ ತಾಲೂಕು ಆಡಳಿತ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಯುವಕನನ್ನು ನಗರದಿಂದ ಹೊಸನಗರಕ್ಕೆ ಕರೆತಂದು ಕ್ವಾರಂಟೈನ್‌ ಮಾಡಲಾಗಿದೆ.

ಟ್ರಾವೆಲ್‌ ಹಿಸ್ಟರಿ: ಮುಂಬೈನ ಠಾಣೆ ಜಿಲ್ಲೆಯ ಶಾಂತಿನಗರದ ನಿತ್ಯ ರೆಸಿಡೆನ್ಸಿಯಲ್ಲಿ ಮ್ಯಾನೇಜರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕ ಸ್ನೇಹಿತರ ಜೊತೆ ಕಾರಿನಲ್ಲಿ ಕುಂದಾಪುರಕ್ಕೆ ಬಂದಿದ್ದಾನೆ. ನಂತರ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಾಸ್ತಿಕಟ್ಟೆಗೆ ತೆರಳಿದ್ದಾನೆ. ಅಲ್ಲಿಂದ ತನ್ನ ಸಂಬಂ ಧಿಕರ ಬೈಕ್‌ನಲ್ಲಿ ಒಬ್ಬನೇ ನಗರದ ಕಡೆ ಆಗಮಿಸಿದ್ದಾನೆ. ಈ ಮಾಹಿತಿ ತಿಳಿದ ನಗರ ಠಾಣೆ ಪೊಲೀಸರು ಕೂಡಲೇ ಕ್ವಾರೆಂಟೈನ್‌ಗೆ ಒಳಪಡಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ ಮುಂಬೈನಿಂದ ನಗರಕ್ಕೆ ಆಗಮಿಸಿದ ಯುವಕನನ್ನು ನಗರದಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು. ನಂತರ ಹೊಸನಗರ ವಿದ್ಯಾರ್ಥಿನಿಲಯವೊಂದಕ್ಕೆ ಶಿಫ್ಟ್‌ ಮಾಡಲಾಗಿದೆ. ಟ್ರಾವೆಲ್‌ ಹಿಸ್ಟರಿ ಮತ್ತು ಇತರ ಮಾಹಿತಿ ಕಲೆಹಾಕಲಾಗುತ್ತಿದೆ.
ವಿ.ಎಸ್‌.ರಾಜೀವ್‌, ತಹಶೀಲ್ದಾರ್‌,
ಹೊಸನಗರ

ಟಾಪ್ ನ್ಯೂಸ್

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.