Hulikal Ghat ಗುಡ್ಡಕುಸಿತ;ಪಿಡಬ್ಲ್ಯುಡಿ ಸಿಇ ಭೇಟಿ: ಮಳೆ ಬಳಿಕ ಕಾಮಗಾರಿ ನಿರ್ವಹಣೆಗೆ ಸೂಚನೆ
Team Udayavani, Jul 23, 2024, 7:44 PM IST
ಹೊಸನಗರ: ಮಾಸ್ತಿಕಟ್ಟೆಯಿಂದ ಹುಲಿಕಲ್ ಮಾರ್ಗದ ಮಾವಿನಗದ್ದೆ (ಕಾಕೋಡು ಕ್ರಾಸ್) ರಸ್ತೆ ಪಕ್ಕದ ಧರೆ ಕುಸಿತ ಮತ್ತು ಹುಲಿಕಲ್ ಘಾಟ್ ನ ಗುಡ್ಡ ಕುಸಿತ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆಯ ಸಿಇ ಜಗದೀಶ ನಾಯ್ಕ ಭೇಟಿ ನೀಡಿ ಪರಿಶೀಲಿಸಿದರು.
ಮುಂಜಾಗೃತ ಕ್ರಮಗಳ ಅಳವಡಿಕೆ ಮತ್ತು ಮಳೆಗಾಲದ ನಂತರ ಕಾಮಗಾರಿ ನಡೆಸಲು ಗುತ್ತಿಗೆದಾರ ಸಿ.ವಿ.ಚಂದ್ರಶೇಖರ್, ಪ್ರದೀಪ್‌ಗೆ ಸೂಚಿಸಿದರು.
ಇಇ ಬಿ.ಎಸ್.ನಾಗೇಶ್, ಎಇಇ ಸಂತೋಷ್ ನಾಯ್ಕ್, ಎಇ ಕೊಟ್ರೇಶ್, ವಿಶ್ವಾಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ
Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.