ಅಮ್ಮಾವ್ರ ಗಂಡನಂತಾದ ಎಚ್ಡಿಕೆ: ಈಶ್ವರಪ್ಪ ವ್ಯಂಗ್ಯ
Team Udayavani, Jul 1, 2018, 6:15 AM IST
ಶಿವಮೊಗ್ಗ: ಸಿಎಂ ಕುಮಾರಸ್ವಾಮಿ ಅಮ್ಮಾವ್ರ ಗಂಡನಂತಾಗಿದ್ದಾರೆ. ಕಾಂಗ್ರೆಸ್ ಅಣತಿಯಂತೆ ಆಡಳಿತ
ನಡೆಸುತ್ತಿದ್ದಾರೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡತೊಡಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಇದುವರೆಗೂ ಟೇಕಾಫ್ ಆಗಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಿಂತ ನೀರಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.