![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 9, 2024, 7:21 PM IST
ಶಿವಮೊಗ್ಗ: ಮುಂದಿನ ಲೋಕಸಭಾ ಚುನಾವಣೆಗೆ ನಾನು ಟಿಕೆಟ್ ಆಕಾಂಕ್ಷಿಯಲ್ಲ ಎಂದು ಮಾಜಿ ಸಚಿವ ರಾಮದಾಸ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ನಾನು ಸ್ಪ ರ್ಧಿಸುವುದಿಲ್ಲ. ನನಗೆ ಈಗಾಗಲೇ 2 ಜವಾಬ್ದಾರಿಗಳನ್ನು ನೀಡಲಾಗಿದೆ. ಅದನ್ನು ಸಂತೋಷದಿಂದ ನಿಭಾಯಿಸುತ್ತಿದ್ದೇನೆ. ಪಿಎಂ ಸ್ವನಿಧಿ-ವಿಶ್ವಕರ್ಮ ಯೋಜನೆಗಳ ಪ್ರಗತಿ ಬಗ್ಗೆ ಮಾತನಾಡಲು ಶಿವಮೊಗ್ಗಕ್ಕೆ ಬಂದಿದ್ದೇನೆ. ನನ್ನ ಕ್ಷೇತ್ರ ಮುಖ್ಯಮಂತ್ರಿಗಳ ತವರು ಜಿಲ್ಲೆಯಾಗಿದೆ. ಅಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆಲ್ಲಲು ಬಿಡುವುದಿಲ್ಲ. ಬಿಜೆಪಿಯನ್ನೇ ಗೆಲ್ಲಿಸುತ್ತೇವೆ ಎಂದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.