ಅಕ್ರಮ ಗೋಮಾಂಸ ವಶ: ವ್ಯಕ್ತಿ ಸೆರೆ
Team Udayavani, Apr 5, 2022, 4:09 PM IST
ಆನಂದಪುರ: ಸಮೀಪದ ಗೌತಮಪುರದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಶಿಕಾರಿಪುರದ ಮೂಲದ ಹಬೀಬ್ (35) ಎಂಬಾತ ಬೈಕ್‌ನಲ್ಲಿ 10 ಕೆಜಿಗೂ ಅಧಿಕ ಗೋಮಾಂಸವನ್ನು ತಂದು ಗೌತಮಪುರ ಭಾಗದಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ವಿಷಯ ತಿಳಿದ ಸ್ಥಳೀಯ ಯುವಕರ ತಂಡವು ಬೈಕ್ ಸವಾರನನ್ನು ಪರಿಶೀಲಿಸಿದಾಗ ಬೈಕ್‌ನ ಬ್ಯಾಗಿನಲ್ಲಿ ಸುಮಾರು ಹತ್ತು ಕೆಜಿಗೂ ಅಧಿಕ ಗೋಮಾಂಸ ಕಂಡುಬಂದಿದೆ.
ಸ್ಥಳೀಯರು ತಕ್ಷಣವೇ ಸಾಗರ ಗ್ರಾಮಾಂತರ ಠಾಣೆಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಆಗಮಿಸಿ ವ್ಯಕ್ತಿಯನ್ನು ವಶಕ್ಕೆ ಪಡೆದರು. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.