ಅಡಿಕೆ ತೋಟದಲ್ಲಿ ಗಾಂಜಾ ಬೆಳೆ; ಪೊಲೀಸರ ಖಡಕ್ ಕಾರ್ಯಾಚರಣೆ; ಲಕ್ಷಾಂತರ ಮೌಲ್ಯದ ಗಾಂಜಾ ಗಿಡ ವಶ

Team Udayavani, Jun 12, 2024, 2:51 PM IST

6-Thirthahalli

ತೀರ್ಥಹಳ್ಳಿ: ತಾಲೂಕಿನ ಕೋಣಂದೂರು ಸಮೀಪದ ಹುತ್ತಳ್ಳಿ ಗ್ರಾಮದ ವಾಸಿ ಗುರುಮೂರ್ತಿ ಎಂಬವರು ತನ್ನ ವಾಸದ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದಾರೆ ಎಂಬುದಾಗಿ ಬಂದ  ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಅಕ್ರಮ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಶಿವಮೊಗ್ಗ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಜಿ.ಕೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ, ತೀರ್ಥಹಳ್ಳಿ ಪೊಲೀಸ್ ಉಪಾಧೀಕ್ಷ ಗಜಾನನ ವಾಮನ ಸುತರ, ನೇತೃತ್ವದ ಸಿಬ್ಬಂದಿಗಳನ್ನೊಳಗೊಂಡ ತಂಡ ಸ್ಥಳಕ್ಕೆ ದಾಳಿ ನಡೆಸಿತ್ತು.

ಸ್ಥಳಕ್ಕೆ ಹೋಗಿ ದಾಳಿ ನಡೆಸಿದ ತಂಡ ಅಡಿಕೆ ಗಿಡಗಳ ಮದ್ಯೆ ಬೆಳೆದಿದ್ದ ಅಂದಾಜು 2.50 ಲಕ್ಷ ಮೌಲ್ಯದ 9 ಕೆಜಿ 524 ಗ್ರಾಂ ತೂಕದ ಒಟ್ಟು 14 ಹಸಿ ಗಾಂಜಾ ಗಿಡಗಳನ್ನು ಅಮಾನತು ಪಡಿಸಿಕೊಂಡು ಆರೋಪಿತನ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

Subrahmanya: ಯುವಕನನ್ನು ಎಳೆದಾಡಿದ ದೇಗುಲದ ಆನೆ

Udupi ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ: ದೂರು ದಾಖಲು

Bantwal ಇಳಿಯುತ್ತಿದ್ದ ವೇಳೆ ಚಲಾಯಿಸಿದ ಬಸ್‌: ಗಾಯ

T20 WorldCup 2024: ಅಫ್ಘಾನಿಸ್ಥಾನ vs ದಕ್ಷಿಣ ಆಫ್ರಿಕಾ : ವಿಶ್ವದ ಕಣ್ಣು ಅಫ್ಘಾನ್‌ ಮೇಲೆ!

Mangaluru ಪೊಲೀಸರಿಗೆ ಸವಾಲಾದ ದರೋಡೆ ಪ್ರಕರಣ

Mangaluru ಪೊಲೀಸರಿಗೆ ಸವಾಲಾದ ದರೋಡೆ ಪ್ರಕರಣ

Road Mishap ಬೈಕಿಗೆ ಕಾರು ಢಿಕ್ಕಿ; ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರ ಸ್ಥಿತಿ ಗಂಭೀರ!

9-Thirthahalli

Thirthahalli: ರಸ್ತೆಗಿಳಿದ ಪೊಲೀಸರು; ಶಾಲಾ ವಾಹನಗಳಿಗೆ ಖಡಕ್ ಎಚ್ಚರಿಕೆ!

3-Sagara

Sagara: ಭಾಗವತ ವೇಣುಗೋಪಾಲ ಕೆಳಮನೆ ಇನ್ನಿಲ್ಲ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

1-abbi

Hosanagara: ಅಬ್ಬಿ ಫಾಲ್ಸ್ ನಲ್ಲಿ‌ ನೀರುಪಾಲಾಗಿದ್ದ ಯುವಕನ ಶವ ಪತ್ತೆ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

Subrahmanya: ಯುವಕನನ್ನು ಎಳೆದಾಡಿದ ದೇಗುಲದ ಆನೆ

Subrahmanya: ಯುವಕನನ್ನು ಎಳೆದಾಡಿದ ದೇಗುಲದ ಆನೆ

Udupi ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ: ದೂರು ದಾಖಲು

Udupi ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ: ದೂರು ದಾಖಲು

Bantwal ಇಳಿಯುತ್ತಿದ್ದ ವೇಳೆ ಚಲಾಯಿಸಿದ ಬಸ್‌: ಗಾಯ

Bantwal ಇಳಿಯುತ್ತಿದ್ದ ವೇಳೆ ಚಲಾಯಿಸಿದ ಬಸ್‌: ಗಾಯ

T20 WorldCup 2024: ಅಫ್ಘಾನಿಸ್ಥಾನ vs ದಕ್ಷಿಣ ಆಫ್ರಿಕಾ : ವಿಶ್ವದ ಕಣ್ಣು ಅಫ್ಘಾನ್‌ ಮೇಲೆ!

T20 WorldCup 2024: ಅಫ್ಘಾನಿಸ್ಥಾನ vs ದಕ್ಷಿಣ ಆಫ್ರಿಕಾ : ವಿಶ್ವದ ಕಣ್ಣು ಅಫ್ಘಾನ್‌ ಮೇಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.