ತೀರ್ಥಹಳ್ಳಿ: ಅಪ್ರಾಪ್ತೆ ಮದುವೆಯಾಗಿ ಅತ್ಯಾಚಾರ! : ಯುವಕ ಅಂದರ್

Team Udayavani, Jun 20, 2021, 11:05 AM IST

ತೀರ್ಥಹಳ್ಳಿ: ಅಪ್ರಾಪ್ತೆ ಮದುವೆಯಾಗಿ ಅತ್ಯಾಚಾರ! : ಯುವಕ ಅಂದರ್

ತೀರ್ಥಹಳ್ಳಿ: ತೀರ್ಥಹಳ್ಳಿ ಪಟ್ಟಣದ ಸಮೀಪದ ಯುವತಿಯನ್ನು ಒತ್ತಾಯಪೂರ್ವಕವಾಗಿ ಮದುವೆಯಾಗಿ ಅತ್ಯಾಚಾರವೆಸಗಿದ ಆರೋಪದಡಿ ಯುವಕನೊಬ್ಬನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿರುವ ಘಟನೆ ವರದಿಯಾಗಿದೆ.

ತೀರ್ಥಹಳ್ಳಿ ತುಂಗಾ ಕಾಲೇಜಿನ ಸಮೀಪದ ವಾಸಿ ಕಮಲ್ ಆರೋಪಿ. ತೀರ್ಥಹಳ್ಳಿ ಪಟ್ಟಣದ ಕಾಲೇಜು ಒಂದರಲ್ಲಿ ಗೂರ್ಖ ಕೆಲಸ ಮಾಡಿಕೊಂಡು ಅನೇಕ ವರ್ಷಗಳಿಂದ ಇದ್ದ ಗಣೇಶ್ ಎಂಬುವರ  ಮಗ ಕಮಲ್ ಜೂ.11ರಂದು ಅಪ್ರಾಪ್ತ ಯುವತಿಯೋರ್ವಳನ್ನು ಪುಸಲಾಯಿಸಿ ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋಗಿ ಪಟ್ಟಣದ ಸಮೀಪದ ದೇವಸ್ಥಾನವೊಂದರಲ್ಲಿ ಬೆಳಗಿನ ಜಾವ ಬಲಾತ್ಕಾರವಾಗಿ ತಾಳಿ ಕಟ್ಟಿದ್ದಾನೆ.

ಬಳಿಕ  17 ವರ್ಷದ ವಯಸ್ಸಿನ ಯುವತಿಯನ್ನು ಪ್ರೀತಿಸುವ ನೆಪದಲ್ಲಿ ಮದುವೆಯಾಗಿದ್ದಾನೆ. ಬಳಿಕ ತೀರ್ಥಹಳ್ಳಿ ಪಟ್ಟಣದ ಆರಗ ರಸ್ತೆಯಲ್ಲಿ ಸುರಾನಿ ಸಮೀಪದ  ಪರಿಚಯದವರ ತೋಟಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿಯ ಪೋಷಕರು ಮತ್ತು ಯುವತಿ ದೂರು ನೀಡಿದ್ದಾರೆ.

ಇದನ್ನೂ ಓದಿ: ಕುಂದಾನಗರಿ ಬೆಳಗಾವಿಯಲ್ಲಿ ಶತಕದ ಗಡಿ ದಾಟಿದ ಪೆಟ್ರೋಲ್ ದರ!

ಸುರಾನಿಯ ತೋಟದಲ್ಲಿ ಅಡಗಿದ್ದ ಕಮಲ್ ಎಂಬಾತನನ್ನು ಪತ್ತೆ ಹಚ್ಚಿ ತೀರ್ಥಹಳ್ಳಿ ಪೊಲೀಸರು ಠಾಣೆಗೆ ಕರೆ ತಂದು ಯುವತಿಯ ದೂರಿನ ಮೇರೆಗೆ ಅಪ್ರಾಪ್ತ ಯುವತಿಯ ಮೇಲೆ ಲೈಂಗಿಕ ಕಿರುಕುಳದ ಪ್ರಕರಣ ಪೋಸ್ಕೋ ಕೇಸ್ ಹಾಕಲಾಗಿದೆ.

ಬಲಾತ್ಕಾರವಾಗಿ ಮದುವೆಯಾದ ಪ್ರಕರಣ,ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಈತನ ಮೇಲೆ ಕೇಸ್ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಜೈಲಿಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

10-kaup

Kaup: ಬೈಕ್ ಗೆ ಕಾರು ಢಿಕ್ಕಿ; ಸವಾರ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

9-shivamogga

Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

6

Mudbidri: ಕಲ್ಲಮುಂಡ್ಕೂರು-ಕುಂಟಲಪಲ್ಕೆ ಎಸ್‌ಟಿ ಕಾಲನಿ ರಸ್ತೆ ಜಲ್ಲಿಕಲ್ಲು!

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

5

Kinnigoli: ದಾಮಸ್‌ಕಟ್ಟೆ – ಏಳಿಂಜೆ ರಸ್ತೆ ಹೊಂಡಮಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.