ಶಿಕಾರಿಪುರ: ಗ್ರಾಮದ ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಬೋನಿಗೆ…!
Team Udayavani, Mar 10, 2021, 1:54 PM IST
ಶಿಕಾರಿಪುರ : ಇಲ್ಲಿನ ಮದಗಹಾರನಹಳ್ಳಿಯ ಗ್ರಾಮಸ್ಥರಲ್ಲಿ ಭಯ ಮೂಡಿಸಿದ್ದ 3 ವರ್ಷದ ಗಂಡು ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಮದಗಹಾರನಹಳ್ಳಿಯ ಗ್ರಾಮದ ಸುತ್ತಲೂ ಚಿರತೆ ಓಡಾಡುತ್ತಿದ್ದು, ಗ್ರಾಮಸ್ಥರು ಭಯಭೀತಗೊಂಡಿದ್ದರು. ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಈ ಮಾಹಿತಿಯ ಮೇರೆಗೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಎಸಿಎಫ್ ಗೋಪ್ಯಾನಾಯ್ಕ್ ಮಾರ್ಗದರ್ಶನದಲ್ಲಿ ಚಿರತೆಯ ಚಲನವಲನಗಳನ್ನು ಗಮನಿಸಿ ನಾಯಿಯ ಸಮೇತ ಇರಿಸಲಾಗಿದ್ದ ಬೋನಿನಲ್ಲಿ ಚಿರತೆಯನ್ನು ಸೆರೆಹಿಡಿದಿದ್ದಾರೆ.
ಇದನ್ನೂ ಓದಿ:ಅಧಿವೇಶನದಲ್ಲಿ CM ಈ ರೀತಿ ಹೇಳಿರುವುದು ತಪ್ಪು: ಸಾಮಾಜಿಕ ಕಾರ್ಯಕರ್ತ ಮುಲಾಲಿ ಹೇಳಿದ್ದೇನು ?
ಇದರಿಂದ ಗ್ರಾಮದ ಜನರಿಗೆ ಆತಂಕ ದೂರವಾಗಿದೆ. ಅರಣ್ಯ ಇಲಾಖೆಯ ಕಾರ್ಯಕ್ಕೆ ಜನರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು
Ripponpete: ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
Sagara: ಬೈಕ್‌ಗೆ ಕಾರು ಡಿಕ್ಕಿ; ಬೈಕ್ ಸವಾರ ಸಾವು
MUST WATCH
ಹೊಸ ಸೇರ್ಪಡೆ
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.