ಕಾಲು ಜಾರಿ ನದಿಗೆ ಬಿದ್ದು ಮಹಿಳೆ ಸಾವು !
Team Udayavani, Oct 6, 2021, 9:13 PM IST
ತೀರ್ಥಹಳ್ಳಿ : ನದಿಯನ್ನು ದಾಟುವಾಗ ಆಯತಪ್ಪಿ ಕಾಲು ಜಾರಿ ಬಿದ್ದು ಮಹಿಳೆಯೊಬ್ಬರು ಸಾವನ್ನಪಿದ ಘಟನೆ ತಾಲೂಕಿನ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆದಿದೆ.
ಇದನ್ನೂ ಓದಿ:ಮುಂಬೈ : ಲಸಿಕೆ ಹಾಕಿದವರ ಗುರುತಿಸಲು ಕ್ಯೂಆರ್ ಕೋಡ್
ಮೃತಪಟ್ಟ ಮಹಿಳೆಯನ್ನು ಜಸೋಪ್ರಿನ್ ಮಚಾದೋ (36) ಎಂದು ಗುರುತಿಸಲಾಗಿದೆ. ಮಗನೊಂದಿಗೆ ಅಂಗಡಿಗೆ ಹೋಗಿ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.