K. S. Eshwarappa ಬಿಜೆಪಿಯಿಂದ ಆಹ್ವಾನ ಬಂದಿದೆ, ಸೇರುವ ಬಗ್ಗೆ ಶೀಘ್ರ ನಿರ್ಧಾರ
Team Udayavani, Jul 2, 2024, 12:22 AM IST
ಶಿವಮೊಗ್ಗ: ಬಿಜೆಪಿ ಸೇರುವಂತೆ ಆಹ್ವಾನ ಬಂದಿದೆ. ನನ್ನ ನಿರ್ಧಾರವನ್ನು ಸ್ಪಷ್ಟಪಡಿಸಿದ್ದೇನೆ. ಪಕ್ಷದ ವರಿಷ್ಠರು, ನನ್ನ ಬೆಂಬಲಿಗರ ಜತೆ ಚರ್ಚಿಸಿ ಶೀಘ್ರ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈಗಾಗಲೇ ನಾನು ಬಿಜೆಪಿಯಲ್ಲೇ ಇದ್ದೇನೆ. ರಾಷ್ಟ್ರಭಕ್ತ ಬಳಗ ಬಿಜೆಪಿಯ ಒಂದು ಭಾಗವೇ ಆಗಿದೆ. ಚುನಾವಣೆಯ ಒಂದು ವಿಷಯದಲ್ಲಿ ಮಾತ್ರ ಒಂದಿಷ್ಟು ಭಿನ್ನಾಭಿಪ್ರಾಯಗಳಾಗಿದ್ದವು. ಈಗ ಬಿಜೆಪಿ ಕಡೆಯಿಂದ ನನಗೆ ಕರೆ ಬಂದಿದ್ದು, ಪಕ್ಷಕ್ಕೆ ವಾಪಸಾಗುವ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುತ್ತೇನೆ. ಹಾವೇರಿ ಜಿಲ್ಲೆಯ ಉಪ ಚುನಾವಣೆಯಲ್ಲಿ ಪುತ್ರ ಕಾಂತೇಶ್ ಸ್ಪರ್ಧೆ ಬಗ್ಗೆ ಪ್ರಸ್ತಾವ ಆಗಿಲ್ಲ ಎಂದರು.
ಮಠಾಧೀಶರ ಸ್ಥಾನ ದುರುಪಯೋಗ: ಕಾಂಗ್ರೆಸ್ ನಾಯಕರು ಎಷ್ಟರ ಮಟ್ಟಿಗೆ ಜಾತಿವಾದಿಗಳು ಎನ್ನುವುದು ರಾಜ್ಯದ ಮುಂದೆ ಬೆತ್ತಲಾಗಿದೆ. ನಾವು ದೇವರ ಸ್ಥಾನ ಕೊಟ್ಟಿರುವ ಮಠಾಧಿಧೀಶರ ಸ್ಥಾನವನ್ನು ಸಹ ಕಾಂಗ್ರೆಸ್ನವರು ದುರುಪಯೋಗ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಈಶ್ವರಪ್ಪ ತಿಳಿಸಿದರು. ಇಂಥವರಿಗೆ ಮುಖ್ಯಮಂತ್ರಿ ಸ್ಥಾನ ಕೊಡಿಸಿ ಎಂದು ಸ್ವಾಮೀಜಿಗಳಿಂದ ಹೇಳಿಸುತ್ತಿದ್ದಾರೆ. ನಿಮ್ಮ ಅ ಧಿಕಾರಕ್ಕೆ ಜಾತಿಯನ್ನು ಮಧ್ಯ ತರುವುದನ್ನು ಖಂಡಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.