ಟ್ರಾನ್ಸ್​ಫರ್ ದಂಧೆ ಎನ್ನಬಾರದು: ವರ್ಗಾವಣೆ ಸಮರ್ಥಿಸಿಕೊಂಡ ಈಶ್ವರಪ್ಪ

Team Udayavani, Sep 24, 2019, 1:54 PM IST

eshvar

ಶಿವಮೊಗ್ಗ: ಐಎಎಸ್ ಅಧಿಕಾರಿಗಳ ವರ್ಗಾವಣೆಯನ್ನು ದಂಧೆ ಅಂತ ಎಂದು ಕೊಳ್ಳಬಾರದು. ವಿರೋಧ ಪಕ್ಷದಲ್ಲಿ ಇದ್ದಾಗ ನಾವೂ ಅದೇ ಆಪಾದನೆ ಮಾಡಿದ್ದೆವು. ಆಯಾ ಮಂತ್ರಿಗಳು ಅವರಿಗೆ ಬೇಕಾದ ಅಧಿಕಾರಿಗಳನ್ನು ಹಾಕಿಸಿಕೊಳ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆ ಇರುವವರೆಗೂ ಟ್ರಾನ್ಸ್​ಫರ್ ಇದ್ದೇ ಇರುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಐಎಎಸ್ ಅಧಿಕಾರಿಗಳ ವರ್ಗಾವಣೆಯನ್ನು ಸಮರ್ಥಿಸಿಕೊಂಡರು.

ಶಿವಮೊಗ್ಗ ಸಚಿವ ಈಶ್ವರಪ್ಪ ಮಾತನಾಡಿ, ಮೈತ್ರಿ ಹಾಗೂ ಹಿಂದಿನ ಕಾಂಗ್ರೆಸ್ ಸರ್ಕಾರ ಜನರಿಗೆ ಸ್ಪಂದಿಸಿಲ್ಲ ಎನ್ನೋದಕ್ಕೆ ಕಳೆದ ಬಾರಿಯ ಚುನಾವಣಾ ಫಲಿತಾಂಶವೇ ಸಾಕ್ಷಿ. ಮೈತ್ರಿ ಸರ್ಕಾರವನ್ನೇ ತಿರಸ್ಕರಿಸಿ, ಬಿಜೆಪಿಗೆ ಅಧಿಕಾರ ನೀಡಿದ್ದಾರೆ. ನಾನು ಶಾಸಕ ಆಗ್ತಿನಿ, ಸಚಿವನಾಗ್ತಿನಿ, ಉಪ ಮುಖ್ಯಮಂತ್ರಿಯಾಗ್ತಿನಿ ಅಂತಾ ಕನಸಿನಲ್ಲೂ ಯೋಚಿಸಿರಲಿಲ್ಲ. ಗ್ರಾಮೀಣಾಭಿವೃದ್ಧಿಯಂತಹ ದೊಡ್ಡ ಇಲಾಖೆ ನನಗೀಗ ದೊರೆತಿದೆ ಎಂದರು.

ಭಯವಾಗುತ್ತಿದೆ
ಇಲಾಖೆ ಮೂಲಕ ರಾಜ್ಯದ ಜನರಿಗೆ ಯೋಜನೆಗಳ ಮೂಲಕ ಕೊಡುಗೆ ನೀಡಬೇಕೆಂದು ಚರ್ಚಿಸಿದ್ದೇನೆ. ಸಚಿವ, ಉಪಮುಖ್ಯಮಂತ್ರಿ ಆದಾಗಲೂ ನನಗೆ ಹೆಚ್ಚು ಭಯವಾಗಿಲ್ಲ ಆದ್ರೆ, ಈ ಬಾರಿ ಗ್ರಾಮೀಣಾಭಿವೃದ್ಧಿ ಸಚಿವನಾದ ಮೇಲೆ ಭಯವಾಗುತ್ತಿದೆ. ನನ್ನ ಮನೆ, ಕಚೇರಿ, ಬೆಂಗಳೂರು ಮನೆಗೆ ಜನ ಸಾಗರವೇ ಹರಿದು ಬರುತ್ತಿದೆ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬರುತ್ತಿದ್ದಾರೆ. ಜನರ ಸಂಕಷ್ಟಗಳನ್ನು ಸಾಧ್ಯವಾದಷ್ಟು ನಾನು ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದರು.

ಟಾಪ್ ನ್ಯೂಸ್

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-thirthahalli

Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

one-Health-misson

Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್‌”

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10

Mangalore: ಅಡ್ಯಾರ್‌ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ

2-dandeli

Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ

1-thirthahalli

Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.