70ರಿಂದ 100 ಕ್ಷೇತ್ರಗಳಲ್ಲಿ ಜೆಡಿಯು ಸ್ಪರ್ಧೆ
Team Udayavani, Jan 30, 2018, 6:30 AM IST
ಶಿವಮೊಗ್ಗ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಪಕ್ಷ ರಾಜ್ಯದ 70 ರಿಂದ 100 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಸೂಚನೆ ಮೇರೆಗೆ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದ್ದು, ನಮ್ಮೊಂದಿಗೆ ವಿಜ್ಞಾನಿಗಳ ಮತ್ತು ತಂತ್ರಜ್ಞರ ತಂಡವಿದೆ. ಹಣ-ಹೆಂಡ ಹಂಚಿ ಚುನಾವಣೆ ಮಾಡುವುದಕ್ಕೆ ಜೆಡಿಯು ವಿರೋಧವಿದೆ.
ಚುನಾವಣಾ ಆಯೋಗ ನಿಗದಿಪಡಿಸಿದ 28 ಲಕ್ಷ ರೂ. ವೆಚ್ಚದ ಮಿತಿಯಲ್ಲಿ ಚುನಾವಣೆ ಎದುರಿಸುತ್ತೇವೆ. ಕೆಲಸ ಮಾಡುವ ಭರವಸೆ ಮೂಡಿಸಿ ಜನರ ಮತ ಪಡೆಯಲಾಗುವುದು ಎಂದರು. ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕೆಲಸ ಪ್ರಾರಂಭಿಸಲಿದ್ದೇವೆ. ಚುನಾವಣೆಯಲ್ಲಿ ಸ್ಪರ್ಧಿಸಲು ಈಗಾಗಲೇ 20 ಅಭ್ಯರ್ಥಿಗಳನ್ನು ಗುರುತಿಸಲಾಗಿದೆ. ಶೂನ್ಯದಿಂದ ಹೊರಟಿರುವ ತಮಗೆ ಈ ಬಾರಿ ಎಷ್ಟು ಸೀಟು ಲಭಿಸಿದರೂ ಅದು ಲಾಭವೇ. ರಾಜ್ಯದಲ್ಲಿ ಯಾವುದೇ ಸರ್ಕಾರಕ್ಕೆ ಬೆಂಬಲ ನೀಡುವ ಪರಿಸ್ಥಿತಿ ಎದುರಾದರೆ ಜೆಡಿಎಸ್ ಪಕ್ಷಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.