ಜೋಗ ಜಲಪಾತ ಖಾಸಗಿಯವರಿಗೆ ಲೀಸ್: ಪರಿಸರಾಸಕ್ತರ ವಿರೋಧ
Team Udayavani, May 17, 2017, 10:34 AM IST
ಶಿವಮೊಗ್ಗ: ಪ್ರಸಿದ್ಧ ಜೋಗ ಜಲಪಾತದಲ್ಲಿ ಸರ್ವಋತು ಯೋಜನೆ ಜಾರಿಗೊಳಿಸಲು ರಾಜ್ಯ ಸರಕಾರ ಮುಂದಾಗಿರುವುದಕ್ಕೆ ಪರಿಸರ ಆಸಕ್ತ ಬಳಗದವರು ವಿರೋಧ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಳಗದ ಪ್ರಮುಖರಾದ ಹೊ.ನ. ಸತ್ಯ, ಯೋಜನೆ ಸಂಪೂರ್ಣ ಅವೈಜ್ಞಾನಿಕವಾಗಿದೆ. ಸರ್ವಋತು ಯೋಜನೆ ಹೆಸರಿನಲ್ಲಿ 60 ವರ್ಷಕ್ಕೆ ಜೋಗ ಜಲಪಾತವನ್ನು ಖಾಸಗಿ ವ್ಯಕ್ತಿಯೊಬ್ಬರಿಗೆ ಲೀಸ್‌ಗೆ ನೀಡಲಾಗಿದೆ. ಸರಕಾರ ಜಲಪಾತವನ್ನೇ ಮಾರಾಟ ಮಾಡಲು ಮುಂದಾಗಿದೆ ಎಂದು ದೂರಿದರು.
ಪ್ರಕೃತಿದತ್ತವಾದ ಜೋಗ ಜಲಪಾತ ಅತ್ಯಂತ ರಮಣೀಯ ಪ್ರವಾಸಿ ತಾಣ. ಮಳೆಗಾಲದಲ್ಲಿ ಮಕ್ಕಳಿಂದ ಹಿಡಿದು, ವೃದ್ಧರವರೆಗೆ ಧುಮ್ಮಿಕ್ಕುವ ಜಲಧಾರೆಯನ್ನು ಸವಿಯುವ ಯೋಗವಿದೆ. ಆದರೆ, ಈ ಪ್ರದೇಶದಲ್ಲಿ ವರ್ಷದ 365 ದಿವಸವೂ ಜಲಪಾತವನ್ನು ನಿರ್ಮಿಸುವ ಮೂಲಕ ಸರ್ವಋತು ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದು, ಇದು ಸಂಪೂರ್ಣ ಅವೈಜ್ಞಾನಿಕ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.