Ayanur Manjunath: ಕೇಂದ್ರ ಸಚಿವ ಸ್ಥಾನಕ್ಕೆ ಜೋಶಿ ರಾಜೀನಾಮೆ ನೀಡಲಿ: ಆಯನೂರು
Team Udayavani, Oct 19, 2024, 9:25 PM IST
ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಸರು ಪ್ರಸ್ತಾವವಾಗಿದೆ. ಮಾತ್ರವಲ್ಲ, ಹಣಕಾಸು ವಹಿವಾಟು ಅವರ ಕಚೇರಿಯಲ್ಲಿಯೇ ನಡೆದಿದೆ ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ತತ್‌ಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಕರಣಕ್ಕೂ ಹಾಗೂ ಸಹೋದರ ಗೋಪಾಲ ಜೋಶಿಗೂ ತಮಗೂ ಸಂಬಂಧವೇ ಇಲ್ಲ ಎಂದಿದ್ದಾರೆ. ಪ್ರಕರಣದಲ್ಲಿರುವ ವಿಜಯಲಕ್ಷ್ಮೀ ತಮ್ಮ ಸಹೋದರಿಯೇ ಅಲ್ಲ ಎಂದಿದ್ದಾರೆ. ಹಾಗಾದರೆ ಟಿಕೆಟ್ ಕೊಡಿಸುವುದಾಗಿ ನಡೆಸಿದ ಹಣದ ವಹಿವಾಟಿನ ಚಟುವಟಿಕೆಗಳು ಅವರದ್ದೇ ಕಚೇರಿಯಲ್ಲಿ ನಡೆದಿದ್ದು ಯಾಕೆ? ಅದಕ್ಕೆ ಜೋಶಿಯವರು ಉತ್ತರಿಸಲಿ ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.