K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
Team Udayavani, Apr 23, 2024, 7:38 PM IST
ಶಿವಮೊಗ್ಗ:ಈಶ್ವರಪ್ಪ ಹಿರಿಯರು. ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ. ಅವರ ಉಚ್ಛಾಟನೆ “ರೋಗಿ ಬಯಸಿದ್ದು ಹಾಲು-ಅನ್ನ, ವೈದ್ಯ ಹೇಳಿದ್ದು ಹಾಲು-ಅನ್ನ’ ಎನ್ನುವಂತಾಗಿದೆ. ಅವರು ಸಹ ಉಚ್ಛಾಟನೆ ಬಯಸಿದ್ದೇನೆ ಎಂದಿದ್ದರು. ಶಿವಮೊಗ್ಗ ಜಿಲ್ಲೆಯ ನಮ್ಮ ಕಾರ್ಯಕರ್ತರು ಯಾರೂ ಅವರ ಜತೆ ಕೈ ಜೋಡಿಸಲ್ಲ. ರಾಘವೇಂದ್ರ ಅತಿ ಹೆಚ್ಚು ಅಂತರದಲ್ಲಿ ಗೆಲ್ಲುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಶಿಕಾರಿಪುರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರದ ಪೊಳ್ಳು ಗ್ಯಾರಂಟಿ ಕೈಕೊಡುತ್ತಿದೆ. ಮೋದಿ ಗ್ಯಾರಂಟಿ ಬಗ್ಗೆ ಜನ ವಾಲುತ್ತಿದ್ದಾರೆ. ಕಾರ್ಯಕರ್ತರ ಉತ್ಸಾಹ ಇಮ್ಮಡಿಯಾಗಿದೆ. ಕಾಂಗ್ರೆಸ್‌ಗೆ ಗಾಬರಿ, ಆತಂಕ ಸೃಷ್ಟಿ ಆಗಿದೆ.ಚಾಮರಾಜನಗರದಲ್ಲಿ ಕಳೆದ ಹಲವು ದಿನಗಳಿಂದ ನಿರಂತರ ಪ್ರಚಾರ ಮಾಡಿದ್ದೇನೆ. ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಗಳಲ್ಲಿ ಹಿನ್ನಡೆ ಆಗಿತ್ತು. ಈಗ ರಾಜ್ಯ ಸರ್ಕಾರದ ವಿರುದ್ಧ ಜನ ರೊಚ್ಚಿಗೆದ್ದಿದ್ದಾರೆ. ಸಂತೋಷ್ ಲಾಡ್ ಬಹಳ ಅನುಭವಿ ರಾಜಕಾರಣಿ. ಅವರು ಪ್ರಧಾನಮಂತ್ರಿ ಬಗ್ಗೆ ಹೇಳಿಕೆ ನೀಡದ್ದಕ್ಕೆ ನಾನು ಅವರ ಬಗ್ಗೆ ಟೀಕಿಸಿದ್ದೇನೆ. ಜನ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಬಯಸಿದ್ದಾರೆ. ಇವರು ಏನೇ ಆಶ್ವಾಸನೆ ಕೊಟ್ಟರೂ ಜನ ನಂಬಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.