ಗಾಜನೂರಿನ ತುಂಗಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಸಚಿವ ಈಶ್ವರಪ್ಪ
Team Udayavani, Jun 23, 2021, 12:05 PM IST
ಶಿವಮೊಗ್ಗ: ಗಾಜನೂರಿನ ತುಂಗಾ ಜಲಾಶಯಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಬಾಗಿನ ಸಮರ್ಪಿಸಿದ್ದಾರೆ.
ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯ.ಈ ಬಾರಿ ಉತ್ತಮ ಮಳೆಯಾದ್ದರಿಂದ ಕಳೆದ ತಿಂಗಳೇ ಭರ್ತಿಯಾಗಿತ್ತು. ಈ ಜಲಾಶಯ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಗೆ ಆಧಾರವಾಗಿದೆ.
ಜಲಾಶಯ ಭರ್ತಿಯಾದ ಹಿನ್ನೆಲೆ ಸಚಿವ ಈಶ್ವರಪ್ಪ ಬಾಗಿನ ಸಮರ್ಪಿಸಿ, ಜಲಾಶಯದ ಬಳಿ ತುಂಗೆಗೆ ಪೂಜೆ ಸಲ್ಲಿಸಿದರು. ಈ ವೇಳೆ ಸಚಿವರಿಗೆ ಮೇಯರ್ ಸುನೀತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ ಹಾಗೂ ಪಾಲಿಕೆ ಸದಸ್ಯರು ಸಾಥ್ ನೀಡಿದರು.
ಇದನ್ನೂ ಓದಿ: ಫೇಸ್ ಬುಕ್ ನಲ್ಲಿ ಪರಿಚಯ: ಬಳಿಕ ಪ್ರೀತಿ-ಮದುವೆ; ಯುವತಿಯ ಮೃತದೇಹ ಪತ್ತೆ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.