Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

Team Udayavani, Jul 1, 2024, 4:23 PM IST

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

ಸಾಗರ: ಪಟ್ಟಣದಲ್ಲಿ ಕೆಲವು ಗ್ರಾಮ ಲೆಕ್ಕಾಧಿಕಾರಿಗಳು ಕಚೇರಿ ಮಾಡಿಕೊಂಡಿದ್ದಾರೆ. ರೈತರು ಗ್ರಾಮ ಲೆಕ್ಕಾಧಿಕಾರಿಗಳನ್ನು ಹುಡುಕಿಕೊಂಡು ಪಟ್ಟಣಕ್ಕೆ ಬರುವ ದುಃಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣ ತಹಶೀಲ್ದಾರ್ ಅಂತಹ ಗ್ರಾಮ ಲೆಕ್ಕಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡುವಂತೆ ಸೂಚನೆ ನೀಡಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.

ಇಲ್ಲಿನ ತಾಲೂಕು ಕಚೇರಿಗೆ ಸೋಮವಾರ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ದಿಢೀರ್ ಭೇಟಿ ನೀಡಿ ತಹಶೀಲ್ದಾರ್ ಜೊತೆ ಚರ್ಚೆ ನಡೆಸಿದ ಅವರು, ಜನರನ್ನು ಕಚೇರಿಗೆ ಓಡಾಡಿಸಬೇಡಿ. ಅದರಲ್ಲಿಯೂ ಹಳ್ಳಿಗಳಿಂದ ಬಂದವರು ತಮ್ಮ ಕೆಲಸ ಮಾಡಿಸಿಕೊಳ್ಳಲು ದಿನಗಟ್ಟಲೆ ಕಾಯುವ ದುಸ್ಥಿತಿ ನಿರ್ಮಾಣವಾಗಿದೆ ಎಂದರು.
ತಾಲೂಕಿನಲ್ಲಿ 94 ಸಿ, 94ಸಿಸಿ ಅಡಿಯಲ್ಲಿ ಬಾಕಿ ಇರುವ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಿ ಹಕ್ಕುಪತ್ರ ಕೊಡುವತ್ತ ಗಮನ ಹರಿಸಬೇಕು. ಶಾಸಕರು ಉತ್ಸುಕರಾಗಿದ್ದು ಅಧಿಕಾರಿಗಳು ಸಭೆ ಕರೆಯುವತ್ತ ಗಮನ ಹರಿಸಬೇಕು. ಮಳೆ ಪ್ರಾರಂಭವಾಗಿರುವುದರಿಂದ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಿ ಸಮಸ್ಯೆ ಪರಿಹಾರಕ್ಕೆ ಗಮನ ಹರಿಸುವಂತೆ ಸೂಚನೆ ನೀಡಿ ಎಂದು ತಹಶೀಲ್ದಾರ್‌ಗೆ ತಿಳಿಸಿದರು.

ಕಚೇರಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಕೆಲವು ಅಧಿಕಾರಿಗಳು ಮಾಡುವ ತಪ್ಪಿನಿಂದ ಆಡಳಿತದ ಮೇಲೆ ದುಷ್ಪರಿಣಾಮ ಬೀರುತ್ತದೆ. ಬಗರ್‌ಹುಕುಂ ಅಡಿ ಸಾಕಷ್ಟು ಜನರು ಅರ್ಜಿ ಸಲ್ಲಿಸಿದ್ದಾರೆ. ತಕ್ಷಣ ಅರ್ಜಿಯನ್ನು ವಿಲೇವಾರಿ ಮಾಡಿ ಹಕ್ಕುಪತ್ರ ಕೊಡುವ ಕೆಲಸ ಮಾಡಲು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾರಾಮೂರ್ತಿ, ಗಿರೀಶ್ ಕೋವಿ, ಎಸ್.ಲಿಂಗರಾಜ್, ಸಂದೇಶ್ ಇನ್ನಿತರರು ಹಾಜರಿದ್ದರು.

ಇದನ್ನು ಓದಿ: India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

ಟಾಪ್ ನ್ಯೂಸ್

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ

ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.