ಕನ್ನಡ ಬಾವುಟಕ್ಕೆ ಅಪಮಾನ : ಕರವೇ ಮಲ್ಲಕ್ಕಿ ರಾಘವೇಂದ್ರ ಆಕ್ರೋಶ

Team Udayavani, Jun 16, 2022, 1:39 PM IST

1-sffsdf

ತೀರ್ಥಹಳ್ಳಿ : ಪಠ್ಯ ಪುಸ್ತಕ ಪರಿಷ್ಕರಣೆ ವಿರುದ್ಧ ನೆಡೆದ ಬೃಹತ್ ಪ್ರತಿಭಟನಾ ಪಾದಯಾತ್ರೆಯಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಿರುವುದು ತಪ್ಪು ಎಂದು ಕರವೇ ಪ್ರಧಾನ ಕಾರ್ಯದರ್ಶಿ ಮಲ್ಲಕ್ಕಿ ರಾಘವೇಂದ್ರ ಆಕ್ರೋಶ ಹೊರ ಹಾಕಿದ್ದಾರೆ.

ಕನ್ನಡ ಬಾವುಟಕ್ಕೆ ಅವಮಾನವಾದ ಕುರಿತು ಉದಯವಾಣಿ ವರದಿ ಮಾಡಿದ ಬೆನ್ನಲ್ಲೇ ಉದಯವಾಣಿ ತೀರ್ಥಹಳ್ಳಿ ವರದಿಗಾರರ ಜತೆ ಮಾತನಾಡಿದ ಕರವೇ ಪ್ರಧಾನ ಕಾರ್ಯದರ್ಶಿ ಮಲ್ಲಕ್ಕಿ ರಾಘವೇಂದ್ರರವರು, ಕಿಮ್ಮನೆ ರತ್ನಾಕರ್ ಈ ಪಾದಯಾತ್ರೆಯಲ್ಲಿ ಮುಂದಿರುತ್ತಾರೆ. ಹಿಂದೆ ಕಾರ್ಯಕರ್ತರು ಮಾಡಿದ ಎಡವಟ್ಟು ಇವರಿಗೆ ಗೊತ್ತಾಗಿರುವುದಿಲ್ಲ. ವಿಷಯ ತಿಳಿಯುತ್ತಿದ್ದಂತೆ ನಾವು ವಿರೋಧ ವ್ಯಕ್ತಪಡಿಸಿದರೂ, ಸಾವಿರ ಅಡಿ ಧ್ವಜ ಇತ್ತು ಎಂದು ಸಬೂಬು ಹೇಳಿದ್ದಾರೆ. ಧ್ವಜ ಒಂದು ಸಾವಿರ ಅಡಿ ಇರಲಿ ಅಥವಾ ಎರಡು ಸಾವಿರ ಅಡಿ ಉದ್ದ ಇರಲಿ ಅದು ನಮ್ಮ ಕನ್ನಡ ಧ್ವಜವೇ. ಆ ಧ್ವಜವನ್ನು ಕಾಪಾಡಲು ಸಾಧ್ಯವಾಗದೆ ಇದ್ದರೆ ಸಾವಿರಾರು ಅಡಿ ಉದ್ದದ ಧ್ವಜವನ್ನು ತರುವ ಅವಶ್ಯಕತೆ ಏನಿತ್ತು ಎಂದು ಪ್ರೆಶ್ನಿಸಿದರು.

ನಾವು ವಿರೋಧ ವ್ಯಕ್ತಪಡಿಸಿದರೂ ಕೂಡ ಧ್ವಜ ಉದ್ದ ಇದ್ದ ಕಾರಣ ಬಿದ್ದಿದೆ ಎಂದು ತಿಳಿಸಿದರು ಬಿಟ್ಟರೆ ಅದು ತಪ್ಪು ಎಂದು ಯಾರು ಒಪ್ಪಿಕೊಳ್ಳಲಿಲ್ಲ. ಈ ವಿಷಯ ವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಅವರು ಕನ್ನಡ ವಿಷಯಕ್ಕಾಗಿ, ಮಾಡಿದ ಹೋರಾಟ ಕನ್ನಡ ಬಾವುಟಕ್ಕೆ ಅವಮಾನವಾದಂತಾಗಿದೆ. ಕನ್ನಡ ಧ್ವಜ ವಾಹನ ದಟ್ಟಣೆಯ ಮಧ್ಯೆ ಬಿದ್ದಿದೆ. ಕನ್ನಡ ಧ್ವಜವನ್ನು ಕಾಪಾಡಲು ಆಗದ ಇವರಿಗೆ ಪಾದಯಾತ್ರೆಯಲ್ಲಿ ನೂರಾರು ಅಡಿ ಉದ್ದದ ಬಾವುಟ ತರುವ ಉದ್ದೇಶ ಏನಿತ್ತು ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.