Karnataka Election ಮತದಾನದ ದಿನ ಸಿಗಂದೂರಿಗೆ ಬರದಿರಿ
Team Udayavani, Apr 30, 2023, 4:03 PM IST
ಸಾಗರ: ಮೇ 10 ರಂದು ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆಯುವುದರಿಂದ ಸಿಗಂದೂರು ದೇವಾಲಯದ ಎಲ್ಲ ಸಿಬಂದಿಗಳಿಗೂ ಮತದಾನಕ್ಕೆ ತೆರಳಲು ಅವಕಾಶ ಕಲ್ಪಿಸಲಾಗಿದೆ.
ಮತದಾನದ ದಿನದಂದು ದೇವಿಯ ಭಕ್ತಾಧಿಗಳು, ಸಾರ್ವಜನಿಕರು ಶ್ರೀಕ್ಷೇತ್ರಕ್ಕೆ ಆಗಮಿಸುವ ಅಭಿಲಾಷೆಯನ್ನು ಹೊಂದಿದ್ದರೆ ಯಾತ್ರಾದಿನವನ್ನು ಮುಂದೂಡಿ ತಮ್ಮ ತಮ್ಮ ಗ್ರಾಮದ ಮತಗಟ್ಟೆಯಲ್ಲಿ ತೆರಳಿ ಮತದಾನ ಮಾಡಲು ಕೋರುತ್ತೇವೆ ಎಂದು ತಾಲೂಕಿನ ಸಿಗಂದೂರು ಶ್ರೀಕ್ಷೇತ್ರದ ಅನುವಂಶಿಕ ಧರ್ಮಾಧಿಕಾರಿ ಡಾ. ಎಸ್. ರಾಮಪ್ಪ ಮನವಿ ಮಾಡಿಕೊಂಡಿದ್ದಾರೆ.
ಮೌಲ್ಯಗಳ ಉಳಿವಿಗೆ ತಪ್ಪದೇ ಮತದಾನ ಮಾಡೋಣ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಂಕಣ ಧರಿಸೋಣ. ನಮ್ಮ ಗಣತಂತ್ರ ವ್ಯವಸ್ಥೆಯನ್ನು ಇನ್ನಷ್ಟು ಸಬಲಗೊಳಿಸಲು ಭಾರತದ ಪ್ರಜೆಗಳಾದ ನಾವು ಯಾವುದೇ ಅಮಿಷಗಳಿಗೆ ಒಳಗಾಗದೆ ಸಂವಿಧಾನಬದ್ಧವಾದ ಹಕ್ಕನ್ನು ಚಲಾಯಿಸುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡೋಣ ಎಂದು ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.