ಬಾಲಕಿಯ ಕಿಡ್ನ್ಯಾಪ್ ಮಾಡಿ ನಾಲೆಗೆ ಎಸೆದ ಕಿರಾತಕರು

Team Udayavani, Sep 20, 2017, 4:37 PM IST

65888.jpg

ಶಿವಮೊಗ್ಗ: ನಗರದ ಗೋಪಾಳಂ ಬಡಾವಣೆಯ ಎಸೆಸೆಲ್ಸಿ ವಿದ್ಯಾರ್ಥಿನಿಯೊಬ್ಬಳನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿ ತುಂಗಾ ನಾಲೆಗೆ ಎಸೆದ ಕಳವಳಕಾರಿ ಘಟನೆ ಬುಧವಾರ ಬೆಳಗ್ಗೆ ನಡೆದಿದ್ದು, ಅದೃಷ್ಟವಷಾತ್‌ ಬಾಲಕಿ ರಕ್ಷಣೆಗೊಳಗಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಅಂಗಡಿಗೆಂದು ಹೋಗಿದ್ದ ಬಾಲಕಿ ಈಶ್ವರಿ ಎಂಬ 16 ವರ್ಷದ ಬಾಲಕಿಯನ್ನು ಆಮ್ನಿ ವಾಹನದಲ್ಲಿ ಬಂದ ಮುಸುಕು ಧಾರಿಗಳು ಅಪಹರಿಸಿ ಅನುಪಿನಕಟ್ಟೆ ಎಂಬಲ್ಲಿ ನಾಲೆಗೆ ಎಸೆದು ಪರಾರಿಯಾಗಿದ್ದಾರೆ.

ಸುಮಾರು 1 ಗಂಟೆಗಳ ಕಾಲ ಬಾಲಕಿ ರಕ್ಷಣೆಗಾಗಿ ಪರದಾಡಿದ್ದು , ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬಂದಿಗಳು ಹರಸಾಹಸ ಪಟ್ಟು  ಈಶ್ವರಿಯನ್ನು ಸುರಕ್ಷಿತವಾಗಿ ಮೇಲಕ್ಕೆ ತಂದಿದ್ದಾರೆ. ಕೂಡಲೇ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 

ಈಶ್ವರಿ ಪೋಷಕರಿಗೆ ನೆರೆ ಮನೆಯವರೊಂದಿಗೆ ಜಗಳವಾಗಿದ್ದು ಇದೇ ಹಿನ್ನಲೆಯಲ್ಲಿ ಕೃತ್ಯ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ತುಂಗಾ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು , ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

ಟಾಪ್ ನ್ಯೂಸ್

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.