ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ
Team Udayavani, May 9, 2024, 9:09 AM IST
ಶಿವಮೊಗ್ಗ: ಲೋಕ ಸಭೆ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿ ಎಂಬರ್ಥದಲ್ಲಿ ನಕಲಿ ವಿಡಿಯೋ, ಪತ್ರಿಕೆ ತುಣುಕು ಹರಿಬಿಟ್ಟಿದ್ದವರ ವಿರುದ್ಧ ಕ್ರಮಕೈಗೊಳ್ಳುವಂತೆ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಕೋರ್ಟ್ ಮೊರೆ ಹೋಗಿದ್ದು ಜಯನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತದಾರರಲ್ಲಿ ಗೊಂದಲ ಸೃಷ್ಟಿಸಲು ಫೇಸ್ಬುಕ್, ವಾಟ್ಸಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಲಾಗಿದೆ. ಇದು ಚುನಾವಣೆ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಅಪ ಪ್ರಚಾರ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿತ್ತು.
ಇದನ್ನೂ ಓದಿ: IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.