![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 5, 2021, 11:28 AM IST
ಶಿವಮೊಗ್ಗ: ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಹಿಂದೆ ಯಾವುದೋ ಮುಸ್ಲಿಂ ಸಂಘಟನೆಯೇ ಇದೆಯೇ ಎಂಬ ಅನುಮಾನವಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ದಂಧೆಯಲ್ಲಿ ಅತೀ ಹೆಚ್ಚಾಗಿ ಮುಸ್ಲಿಂ ಸಮೂದಾಯದವರೇ ಇದ್ದಾರೆ. ರಾಜ್ಯದಲ್ಲಿ ನಾವು ಹಾಗೋ ಹೀಗೋ ಕೋವಿಡ್ ಮ್ಯಾನೇಜ್ ಮಾಡುತ್ತಿದ್ದೇವೆ. ಆದರೆ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕೆಲವು ವ್ಯಕ್ತಿಗಳು ಮಾಡುತ್ತಿದ್ದಾರೆ ಎಂದರು.
ಇದನ್ನೂ ಓದಿ:ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ : ಸಿದ್ದರಾಮಯ್ಯ ಗರಂ
ಈ ವಿಚಾರವನ್ನು ನಮ್ಮ ತೇಜಸ್ವಿ ಸೂರ್ಯ, ಸತೀಶ್ ರೆಡ್ಡಿ ಸೇರಿದಂತೆ ಕೆಲವರು ಹೊರಗೆ ತಂದಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎಂದು ತನಿಖೆಯ ನಂತರ ಹೊರಗೆ ಬರಲಿದೆ. ಅದರ ಹಿಂದಿರುವ ಸಂಘಟನೆ, ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಈ ಬಗ್ಗೆ ಎಚ್ಚರಿಕೆಯಿಂದ ಇರುತ್ತೇವೆ ಎಂದು ಈಶ್ವರಪ್ಪ ಹೇಳಿದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.