ಕನ್ಹಯ್ಯ ಲಾಲ್ ಹತ್ಯೆ : ಇದು ಹಿಂದೂ ಸಮುದಾಯಕ್ಕೆ ಆದ ಅಪಮಾನ : ಈಶ್ವರಪ್ಪ ಆಕ್ರೋಶದ ನುಡಿ


Team Udayavani, Jun 29, 2022, 5:14 PM IST

ಕನ್ಹಯ್ಯ ಲಾಲ್ ಹತ್ಯೆ : ಇದು ಹಿಂದು ಸಮುದಾಯಕ್ಕೆ ಆದ ಅಪಮಾನ : ಈಶ್ವರಪ್ಪ ಆಕ್ರೋಶದ ನುಡಿ

ಶಿವಮೊಗ್ಗ : ದೇಶದ್ರೋಹಿಗಳು ರಾಜಸ್ಥಾನದಲ್ಲಿ ನಡೆದ ಕನ್ಹಯ್ಯ ಲಾಲ್ ಅವರ ಹತ್ಯೆ ಹತ್ಯೆ ನಿಜಕ್ಕೂ ಖಂಡನೀಯ ಇದು ಹಿಂದೂ ಸಮುದಾಯಕ್ಕೆ ಆದಂತಹ ಅಪಮಾನ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕಿಡಿಕಾರಿದ್ದಾರೆ.

ಶಿವಮೊಗ್ಗದಲ್ಲಿ ಕನ್ಹಯ್ಯ ಲಾಲ್ ಹತ್ಯೆ ಕುರಿತು ಪ್ರತಿಕ್ರಿಯಿಸಿದ ಅವರು ರಾಜಸ್ಥಾನದಲ್ಲಿ ಕನ್ನಯ್ಯ ಅವರ ಕಗ್ಗೊಲೆ ಕೇವಲ ಒಂದು ಪ್ರದೇಶಕ್ಕೆ ಸೀಮಿತವಾಗಿರದೆ. ಇಡೀ ಹಿಂದು ಸಮಾಜಕ್ಕೆ ಇದು ಸವಾಲಾಗಿದೆ. ನಮ್ಮ ಶ್ರದ್ಧಾಕೇಂದ್ರಗಳು ನೂರಾರು ವರ್ಷದಿಂದ ಅಪವಿತ್ರಗೊಂಡಿವೆ. ಅಯೋಧ್ಯೆಯಲ್ಲಿದ್ದ ರಾಮಮಂದಿರ ಧ್ವಂಸ ಮಾಡಿ ಬಾಬರಿ ಮಸೀದಿ ಕಟ್ಟಿದ್ದರು. ಇದು ಗೊತ್ತಿದ್ದರೂ ಕೂಡ ಅಪಮಾನವನ್ನು ನೂರಾರು ವರ್ಷ ಸಹಿಸಿಕೊಂಡು ಬಂದಿದ್ದೆವು. ಇಂದಿಗೂ ಕಾಶಿಯಲ್ಲಿ ವಿಶ್ವನಾಥನ ಲಿಂಗ ನೀರಿನಲ್ಲಿತ್ತು. ಆ ನೀರಿನಲ್ಲಿ‌ ಮುಸಲ್ಮಾನರು ಕಾಲು ತೊಳೆದುಕೊಂಡು ಹೋಗಿ ನಮಾಜು ಮಾಡುತ್ತಿದ್ದರು. ಮಥುರಾದಲ್ಲಿ ಶ್ರೀಕೃಷ್ಣನ ಜನ್ಮ ಸ್ಥಳದ ದೇವಾಲಯ ಧ್ವಂಸ ಮಾಡಿ ಮಸೀದಿ ಕಟ್ಟಿದ್ದಾರೆ. ಈ ಮೂರು ದೇವಸ್ಥಾನಗಳನ್ನು ನಾನು ಕಣ್ಣಾರೆ ಕಂಡಿದ್ದೇನೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ : ಕೊತ್ತೂರು ಮಂಜುನಾಥ್,ಡಾ.ಎಂ.ಸಿ. ಸುಧಾಕರ್ ಕಾಂಗ್ರೆಸ್ ಸೇರ್ಪಡೆ

ಹಿಂದು ಸಮಾಜ ಅಪಮಾನ ಸಹಿಸಿಕೊಂಡು ಶಾಂತಿಯಿಂದ ಇರುವಾಗ ನೂಪುರ್ ಶರ್ಮಾ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಮುಸ್ಲಿಂ ದೇಶಗಳಲ್ಲಿ ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಯಿತು.. ಆದರೆ ಇದೀಗ ರಾಜಸ್ಥಾನದಲ್ಲಿ ಬಡ ಟೈಲರ್ ಕೊಲೆ ಮಾಡಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ‌ಮೋದಿಯನ್ನು ಕೊಲೆ ಮಾಡುವುದಾಗಿ ಹೇಳಿದ್ದಾರೆ‌ ಇದು ಹಿಂದು ಸಮುದಾಯಕ್ಕೆ ಆದ ಅಪಮಾನ ಹಾಗೂ ಸವಾಲು. ಇಷ್ಟೆಲ್ಲಾ ಆದರೂ ಕಾಂಗ್ರೆಸ್ ನಾಯಕರು ಆಗಿದ್ದು ಆಯಿತು ಎನ್ನುತ್ತಿದ್ದಾರೆ. ಈ ಬಗ್ಗೆ ರಾಹುಲ್ ಗಾಂಧಿ, ಸೋನಿಯಾಗಾಂಧಿ, ಸಿದ್ದರಾಮಯ್ಯ , ಡಿ.ಕೆ.ಶಿವಕುಮಾರ್ ಬಾಯಿ ಬಿಟ್ಟಿಲ್ಲ.

ಸ್ವತಃ ರಾಷ್ಟ್ರದ್ರೋಹಿ ಕೊಲೆಗಟುಕರು ನಾವೇ ಕೊಂದಿದ್ದೇವೆ ಎಂದಿದ್ದಾರೆ. ಆದರೆ ಈಗಿನ ಕಾನೂನಿನಲ್ಲಿ ಅವರ ಮೇಲೆ ಶೀಘ್ರವೇ ಕ್ರಮ ಕೈಗೊಳ್ಳಲು ಅವಕಾಶವಿಲ್ಲ. ಈಗಿನ ಕಾನೂನಿನಲ್ಲಿ ಅವರಿಗೆ ಜಾಮೀನು ಸಿಗುವ ಸಾಧ್ಯತೆ ಕೂಡಾ ಇದೆ, ಕೂಡಲೇ ಪ್ರಧಾನಮಂತ್ರಿಗಳು ಕಾನೂನನ್ನು ಬದಲಾವಣೆ ಮಾಡಬೇಕು. ಕೊಲೆಗಡುಕರು ಕೊಲೆ ಮಾಡಿದ್ದೇನೆ ಎಂದು ಹೇಳಿಕೊಂಡ ಮೇಲೆ ವಿಚಾರಣೆಯ ಅಗತ್ಯವಿಲ್ಲ. ಕೊಲೆಗಡುಕ ಎಂದು ತೀರ್ಮಾನವಾದ ಕೂಡಲೆ ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಅಥವಾ ಗಲ್ಲಿಗೇರಿಸಬೇಕು ಎಂದರು.

ನೂಪುರ್ ಅವರ ಹೇಳಿಕೆಯಿಂದ ಇಷ್ಟು ಪ್ರತಿಭಟನೆ ಮಾಡುತ್ತಾರೆ ಎಂದರೆ ಕನ್ನಯ್ಯ ರೀತಿಯಲ್ಲೇ ಮೋದಿಯನ್ನು ಕೊಲೆ ಮಾಡುತ್ತೇವೆ ಎಂದವರನ್ನು ನಾವು ಸುಮ್ಮನೆ ಬಿಡಬೇಕಾ. ಅಲ್ಲದೆ ಮದರಸಾಗಳಲ್ಲಿ ಶಸ್ತ್ರಾಸ್ತ್ರಗಳ ತರಬೇತಿ ನೀಡಲಾಗುತ್ತಿದೆ ಎಂಬ ಅನುಮಾನ ಮೂಡುತ್ತಿದೆ.
ಮದರಸಾಗಳನ್ನು ಬ್ಯಾನ್ ಮಾಡಬೇಕು‌. ಇಲ್ಲವೇ ಅಲ್ಲಿ ದೇಶಭಕ್ತಿ ಮೂಡಿಸುವ ಶಿಕ್ಷಣ ಕೊಡಿಸುವ ಕೆಲಸ ಮಾಡಬೇಕು ಎಂದರು.

ಪ್ರಧಾನಿಯನ್ನ ಕೊಲ್ಲುತ್ತೇವೆ ಎಂದು ಹೇಳಿರುವ ಹೇಳಿಕೆ ಬಗ್ಗೆ ವಿಶ್ವಸಂಸ್ಥೆಯಲ್ಲಿ ಚರ್ಚೆಯಾಗಬೇಕು‌. ಜೊತೆಗೆ ಉಗ್ರರ ಮೇಲೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಬೇಕು.

ಮುಂದೆ ಹಿಂದುಗಳ ಆಕ್ರೋಶದಿಂದ ದೇಶದಲ್ಲಿ ಏನುಬೇಕಾದರೂ ಆಗಬಹುದು ಪ್ರದಾನಿ ಮೋದಿ ಅವರು ತುರ್ತು ಅಧಿವೇಶನ ಕರೆದು ಈ ರೀತಿಯ ಚಟುವಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮದ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು,

ಕನ್ನಯ್ಯ ಕೊಲೆ ಪ್ರಕರಣ ಎನ್ ಐಎಗೆ ವಹಿಸುವುದಾಗಿ ಸರಕಾರ ಹೇಳಿದೆ, ದೇಶದ್ರೋಹಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕೆಂದು ಈಶ್ವರಪ್ಪ ಆಗ್ರಹಿಸಿದರು.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.